BIGG NEWS: ಇಂದು ಅಪ್ಪು ಪುಣ್ಯಸ್ಮರಣೆ; ಅಭಿಮಾನಿಗಳಿಗೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಭಾವುಕ ಪತ್ರ
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಮ್ಮನ್ನೆಲ್ಲ ಅಗಲಿ ಇಂದಿಗೆ ಒಂದು ವರ್ಷ ಕಳೆದಿದೆ. ಆದರೂ ಕೂಡ ಅಭಿಮಾನಿಗಳಿಗಂತೂ ಇನ್ನೂ ನೆನಪು ಹಾಗೆ ಉಳಿದಿದೆ. ಇಂದಿಗೂ ಸಹ ಅಭಿಮಾನಿಗಳು ಅಪ್ಪು ನೆನಪಿಗಾಗಿ ಸಾಕಷ್ಟು ಸಾಮಾಜಿಕ ಕಾರ್ಯ ಮಾಡಿಕೊಂಡು ಬಂದಿದ್ದಾರೆ. BIGG NEWS: ನಮ್ಮದು 3 ಬಾಗಿಲು, ಬಿಜೆಪಿಯವರದ್ದು ಮನೆಯೊಂದು 12 ಬಾಗಿಲು; ಕಟೀಲ್ ಮನೆ ರಿಪೇರಿ ಮಾಡಿಕೊಳ್ಳಲಿ; ಡಿ.ಕೆ. ಶಿವಕುಮಾರ್ ಇಂದು ಅವರ ಮೊದಲ ವರ್ಷದ ಪುಣ್ಯಸ್ಮರಣೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಅಪ್ಪು … Continue reading BIGG NEWS: ಇಂದು ಅಪ್ಪು ಪುಣ್ಯಸ್ಮರಣೆ; ಅಭಿಮಾನಿಗಳಿಗೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಭಾವುಕ ಪತ್ರ
Copy and paste this URL into your WordPress site to embed
Copy and paste this code into your site to embed