ಬೆಂಗಳೂರು: ಕರ್ನಾಟಕ ರತ್ನ ಡಾ.ಪುನೀತ್ ರಾಜಕುಮಾರ್ ಜೀವನಾಧಾರಿತ AI-ತಂತ್ರಜ್ಞಾನ ಆಧಾರಿತ ಮೊಬೈಲ್ ಆಪ್ ‘ಕನ್ನಡದ ಅಪ್ಪು’ ಬಿಡುಗಡೆಯನ್ನು ಡಿಸಿಎಂ ಡಿ.ಕೆ ಶಿವಕುಮಾರ್ ಮಾಡಿದ್ದಾರೆ.
ಪವರ್ ಸ್ಟಾರ್ ಡಾ. ಪುನೀತ್ ರಾಜಕುಮಾರ್ ಅವರ ಜೀವನಾಧಾರಿತ ಎಐ ತಂತ್ರಜ್ಞಾನ ಆಧಾರಿತ ಮೊಬೈಲ್ ಆಪ್ ‘ಕನ್ನಡದ ಅಪ್ಪು’ ವನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನಲ್ಲಿ ಶನಿವಾರ ಬಿಡುಗಡೆಗೊಳಿಸಿ, ಮಾತನಾಡಿದರು.
ಈ ಸಂದರ್ಭದಲ್ಲಿ ಅಶ್ವಿನಿ ಪುನೀತ್ ರಾಜಕುಮಾರ್, ಅಟ್ ಸ್ಟಾರ್ ಫ್ಯಾನ್ಡಮ್ ಸಂಸ್ಥೆ ಸಂಸ್ಥಾಪಕ ಮುಖ್ಯಸ್ಥ ಡಾ. ಸಮರ್ಥ ನಾಗಭೂಷಣ್ ಅವರು ಇದ್ದರು.
ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ: ರಾಜ್ಯದ ‘ಗ್ರಾಮ ಪಂಚಾಯ್ತಿ’ಗಳಲ್ಲಿ ಈ ಎಲ್ಲಾ ‘ಸೇವೆ’ಗಳು ಲಭ್ಯ








