‘ಕನ್ನಡ ಪಠ್ಯ ಪುಸ್ತಕದಲ್ಲಿ ಅಪ್ಪು ಪಾಠ ಸೇರ್ಪಡೆʼ : ಸಚಿವ ಆರ್. ಅಶೋಕ್ ಹೇಳಿದ್ದೇನು..?
ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರ ಜೀವನ ಮತ್ತು ಸಾಧನೆಯನ್ನು ಪಠ್ಯ ಪುಸ್ತಕದಲ್ಲಿ ಸೇರಿಸುವಂತೆ ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಮನವಿ ಮಾಡಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಕಂದಾಯ ಸಚಿವ ಆರ್ ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ. ಇಂತಹ ವಿಚಾರಕ್ಕೆ ಹಲವು ವಿಘ್ನಗಳು ಬರುತ್ತದೆ, ಆದರೆ ಪುನೀತ್ ವಿಚಾರದಲ್ಲಿ ಹಾಗೆ ಆಗೋಲ್ಲ, ನಟ ಪುನೀತ್ ಹಲವು ಸಾಧನೆ , ಸಮಾಜಮುಖಿ ಕೆಲಸ ಮಾಡಿದ್ದಾರೆ. ಪುನೀತ್ ಜೀವನ ಸಾಧನೆ ಪಠ್ಯದಲ್ಲಿ ಸೇರಬೇಕು, ಈ ಬಗ್ಗೆ ಸಿಎಂ, ಶಿಕ್ಷಣ ಸಚಿವರು … Continue reading ‘ಕನ್ನಡ ಪಠ್ಯ ಪುಸ್ತಕದಲ್ಲಿ ಅಪ್ಪು ಪಾಠ ಸೇರ್ಪಡೆʼ : ಸಚಿವ ಆರ್. ಅಶೋಕ್ ಹೇಳಿದ್ದೇನು..?
Copy and paste this URL into your WordPress site to embed
Copy and paste this code into your site to embed