ಸೋಶಿಯಲ್ ಮೀಡಿಯಾದಲ್ಲಿ ಮಹಿಳೆಯ ಅನುಮತಿ ಇಲ್ಲದೇ ಆಕೆಯ ಫೋಟೋ ಪೋಸ್ಟ್ ಮಾಡಿದ್ರೆ ಶಿಕ್ಷೆ ಫಿಕ್ಸ್ : ಕಾನೂನು ಏನು ಹೇಳುತ್ತೆ ತಿಳಿಯಿರಿ

ಬೆಂಗಳೂರು : ಸಾರ್ವಜನಿಕ ಸ್ಥಳದಲ್ಲಿ ಯುವತಿಯರ ಫೋಟೋ ಮತ್ತು ವಿಡಿಯೋ ರೆಕಾರ್ಡ್ ಮಾಡಿ ಅಶ್ಲೀಲವಾಗಿ ಪೋಸ್ಟ್ ಮಾಡುತ್ತಿದ್ದ ವ್ಯಕ್ತಿಯನ್ನು ಅರೆಸ್ಟ್ ಮಾಡಲಾಗಿದ್ದು, ಬನಶಂಕರಿ ಠಾಣೆ ಪೋಲಿಸರಿಂದ ಗುರುದೀಪ್ ಸಿಂಗ್ (26) ಎನ್ನುವ ಯುವಕನನ್ನು ಅರೆಸ್ಟ್ ಮಾಡಲಾಗಿದೆ. ಅಸಭ್ಯವಾಗಿ ಕಾಣುವಂತೆ ಫೋಟೋ ಮತ್ತು ವಿಡಿಯೋ ಚಿತ್ರೀಕರಣ ನಡೆಸಿ,ಆರೋಪಿಯು ಪೋಸ್ಟ್ ಮಾಡುತ್ತಿದ್ದ. ಬೆಂಗಳೂರಿನ ಕೆಆರ್ ಪುರಂ ನಿವಾಸಿಯಾಗಿರುವ ಗುರುದೀಪ್ ಸಿಂಗನನ್ನು ಪೊಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ.ಇತ್ತೀಚಿಗೆ ಯುವತಿಯರ ಫೋಟೋ ಮತ್ತು ವಿಡಿಯೋಗಳನ್ನು ಮಾಡಿ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡುತ್ತಿದ್ದ ಎನ್ನಲಾಗಿದೆ. … Continue reading ಸೋಶಿಯಲ್ ಮೀಡಿಯಾದಲ್ಲಿ ಮಹಿಳೆಯ ಅನುಮತಿ ಇಲ್ಲದೇ ಆಕೆಯ ಫೋಟೋ ಪೋಸ್ಟ್ ಮಾಡಿದ್ರೆ ಶಿಕ್ಷೆ ಫಿಕ್ಸ್ : ಕಾನೂನು ಏನು ಹೇಳುತ್ತೆ ತಿಳಿಯಿರಿ