ನವದೆಹಲಿ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ( Punjab Chief Minister Bhagwant Mann ) ಎರಡನೇ ಬಾರಿಗೆ ವಿವಾಹವಾಗಲಿದ್ದಾರೆ. ಮೂಲಗಳ ಪ್ರಕಾರ, ಮಾನ್ ಅವರು ನಾಳೆ ಡಾ.ಗುರುಪ್ರೀತ್ ಕೌರ್ ಅವರನ್ನು ಮದುವೆಯಾಗಲಿದ್ದಾರೆ. ಚಂಡೀಗಢದಲ್ಲಿ ಮದುವೆಯನ್ನು ಆಯೋಜಿಸಲಾಗುತ್ತಿದೆ.  ಇದು ಖಾಸಗಿ ಸಮಾರಂಭವಾಗಲಿದೆ ಎಂದು ಮೂಲಗಳು ತಿಳಿಸಿವೆ.

BIGG NEWS : ಶಾಸಕ ಜಮೀರ್ ಅಹ್ಮದ್ ಖಾನ್ ಮನೆ `ACB’ ದಾಳಿ : ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದೇನು?

ಪಂಜಾಬ್ ಸಿಎಂ ಭಗವಂತ್ ಮಾನ್ ಆರು ವರ್ಷಗಳ ಹಿಂದೆ ತಮ್ಮ ಮೊದಲ ಪತ್ನಿಗೆ ವಿಚ್ಛೇದನ ನೀಡಿದ್ದಾರೆ. ಅವರ ಇಬ್ಬರು ಮಕ್ಕಳೊಂದಿಗೆ ಯುನೈಟೆಡ್ ಸ್ಟೇಟ್ಸ್ನಲ್ಲಿ ವಾಸಿಸುತ್ತಿದ್ದಾರೆ.

BIG NEWS: ನಾಳೆ ಗುತ್ತಿಗೆ, ಹೊರಗುತ್ತಿಗೆ ನೌಕರರಿಂದ ‘ಬೆಂಗಳೂರು ಚಲೋ’: ‘ಸರ್ಕಾರಿ ಆಸ್ಪತ್ರೆ’ಗಳಲ್ಲಿ ‘ಆರೋಗ್ಯ ಸೇವೆ’ ವ್ಯತ್ಯಯ

Share.
Exit mobile version