SHOCKING NEWS: ಆಸ್ಪತ್ರೆ ಸಿಬ್ಬಂದಿಗಳಿಂದ ವಿಡಿಯೋ ಕಾಲ್ ಮೂಲಕ ಹೆರಿಗೆ: ತಾಯಿ-ಮಗು ಸಾವು
ಮಾನಸಾ(ಪಂಜಾಬ್): ಇಲ್ಲಿನ ಜಾಚಾ ಬಚಾ ಆಸ್ಪತ್ರೆಯಲ್ಲಿ ವೈದ್ಯರ ಅನುಪಸ್ಥಿತಿಯಲ್ಲಿ ವಿಡಿಯೋ ಕಾಲ್ ಮೂಲಕ ಹೆರಿಗೆ ಮಾಡಿಸಲಾಗಿದ್ದು, ಹೆರಿಗೆ ವೇಳೆ ಗರ್ಭಿಣಿ ಮಹಿಳೆ ಹಾಗೂ ಆಕೆಯ ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ. ವೈದ್ಯರ ಅನುಪಸ್ಥಿತಿಯಲ್ಲಿ ಆಸ್ಪತ್ರೆಯ ಸಿಬ್ಬಂದಿಗಳು ವಿಡಿಯೋ ಕಾಲ್ ಮೂಲಕ ಹೆರಿಗೆ ಮಾಡಿದ್ದಾರೆ. ಇದರಿಂದ ತಾಯಿ-ಮಗು ಇಬ್ಬರೂ ಸಾವನ್ನಪ್ಪಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳುವವರೆಗೆ ಮೃತರ ಶವ ಸಂಸ್ಕಾರ ಮಾಡಲು ನಿರಾಕರಿಸಿದ ಕುಟುಂಬಸ್ಥರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ … Continue reading SHOCKING NEWS: ಆಸ್ಪತ್ರೆ ಸಿಬ್ಬಂದಿಗಳಿಂದ ವಿಡಿಯೋ ಕಾಲ್ ಮೂಲಕ ಹೆರಿಗೆ: ತಾಯಿ-ಮಗು ಸಾವು
Copy and paste this URL into your WordPress site to embed
Copy and paste this code into your site to embed