VIRAL VIDEO : ಪಾರ್ಕ್ ನಲ್ಲಿ ಕುಳಿತಿದ್ದ ವಿದ್ಯಾರ್ಥಿನಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್ : ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕ ಆಕ್ರೋಶ

ಪಂಜಾಬ್ : ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಪಾರ್ಕ್ ನಲ್ಲಿ ಕುಳಿತಿದ್ದ ಬಾಲಕಿಯನ್ನು ಥಳಿಸಿದ ಘಟನೆ ಗುರುದಾಸ್ಪುರ ಜಿಲ್ಲೆಯ ಬಟಾಲಾದಲ್ಲಿ ನಡೆದಿದೆ. ವೈರಲ್ ವೀಡಿಯೊವನ್ನು ಗಮನಿಸಿದ ಪಂಜಾಬ್ ಪೊಲೀಸ್ ಡಿಜಿಪಿ ಗೊರವ್ ಯಾದವ್ ಅವರು ಸಂಬಂಧಪಟ್ಟ ಮಹಿಳಾ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದಾರೆ. ಇದರೊಂದಿಗೆ, ಇಡೀ ವಿಷಯದ ಬಗ್ಗೆ ಇಲಾಖಾ ತನಿಖೆಯನ್ನು ಪ್ರಾರಂಭಿಸಲಾಗಿದೆ. ಈ ಕುರಿತು ಮಾತನಾಡಿದ ಡಿಜಿಪಿ ಗೊರವ್ ಯಾದವ್, ಪಂಜಾಬ್ ಪೊಲೀಸರಲ್ಲಿ ಇಂತಹ ಕ್ರೌರ್ಯವನ್ನು ಸಹಿಸುವುದಿಲ್ಲ ಎಂದು ಹೇಳಿದ್ದಾರೆ. ಇಂಟರ್ ನೆಟ್ ನಲ್ಲಿ ವೈರಲ್ ಆಗಿರುವ … Continue reading VIRAL VIDEO : ಪಾರ್ಕ್ ನಲ್ಲಿ ಕುಳಿತಿದ್ದ ವಿದ್ಯಾರ್ಥಿನಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್ : ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕ ಆಕ್ರೋಶ