ಹತ್ತಿ, ಹತ್ತಿ ಬೀಜದ ಖರೀದಿ ಬೆಲೆ 60,000 ನಿಗದಿ ಪಡಿಸಿ: ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ‘HDK ಪತ್ರ’

ಬೆಂಗಳೂರು: ರಾಜ್ಯದಲ್ಲಿ ಹತ್ತಿ ಬೆಳೆಯುವಂತ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಖರೀದಿ ಬೆಲೆಯನ್ನು 45,000ಕ್ಕೆ ನಿಗದಿ ಪಡಿಸಿರುವುದೇ ಕಾರಣ. ಈ ಬೆಲೆಯನ್ನು ರೂ.60,000ಕ್ಕೆ ಹೆಚ್ಚಿಸುವಂತೆ ರಾಜ್ಯ ಸರ್ಕಾರಕ್ಕೆ, ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಪತ್ರ ಬರೆದು ಆಗ್ರಹಿಸಿದ್ದಾರೆ. ಈ ಕುರಿತಂತೆ ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್ ಅವರಿಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಪತ್ರ ಬರೆದಿದ್ದಾರೆ. ಅದರಲ್ಲಿ ನಮಸ್ಕಾರಗಳು, ಉಗ್ರೇಶ್, ಜೆ.ಡಿ.ಎಸ್ ಮುಖಂಡರು, ಸಿರಾ ವಿಧಾನಸಭಾ ಕ್ಷೇತ್ರ ತುಮಕೂರು ಜಿಲ್ಲೆ ಇವರು ಸಲ್ಲಿಸಿರುವ ಸಯಂವರ … Continue reading ಹತ್ತಿ, ಹತ್ತಿ ಬೀಜದ ಖರೀದಿ ಬೆಲೆ 60,000 ನಿಗದಿ ಪಡಿಸಿ: ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ‘HDK ಪತ್ರ’