BREAKING: ಮಂಗಳೂರಲ್ಲಿ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದ ವೇಳೆ ನೂಕು ನುಗ್ಗಲು: 11 ಜನರು ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಮಂಗಳೂರು: ನಗರದಲ್ಲಿ ನಡೆಯುತ್ತಿರುವಂತ ಸಿಎಂ ಸಿದ್ಧರಾಮಯ್ಯ ಅವರ ಅಶೋಕ ಜನಮನ-2026ರ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ, ಉಸಿರುಗಟ್ಟಿ 11 ಜನರು ಅಸ್ವಸ್ಥರಾಗಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿರುವಂತ ಘಟನೆ ಪುತ್ತೂರಿನಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಪುತ್ತೂರು ತಾಲ್ಲೂಕಿನ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಶೋಕ ಜನಮನ-2025 ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಭಾರೀ ಸಂಖ್ಯೆಯ ಜನರು ಸೇರಿದ್ದರು. ಹೀಗಾಗಿ ನೂಕು ನುಗ್ಗಲು ಉಂಟಾಗಿ, ಈ ಘಟನೆ ನಡೆದಿದೆ. ಕಿಕ್ಕಿರಿದು … Continue reading BREAKING: ಮಂಗಳೂರಲ್ಲಿ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದ ವೇಳೆ ನೂಕು ನುಗ್ಗಲು: 11 ಜನರು ಅಸ್ವಸ್ಥ, ಆಸ್ಪತ್ರೆಗೆ ದಾಖಲು