BREAKING: ಹೈದರಾಬಾದ್ ಕಾಲ್ತುಳಿತಕ್ಕೊಳಗಾದ ಸಂತ್ರಸ್ತೆಯ ಕುಟುಂಬಕ್ಕೆ 50 ಲಕ್ಷ ನೆರವು ನೀಡಿದ ಪುಷ್ಪಾ-2 ನಿರ್ಮಾಪಕ | Pushpa 2 makers donate

ಹೈದರಾಬಾದ್ : ‘ಪುಷ್ಪಾ 2’ ಚಿತ್ರದ ಚಿತ್ರೀಕರಣದ ವೇಳೆ ಕಾಲ್ತುಳಿತಕ್ಕೆ ಬಲಿಯಾದ ರೇವತಿ ಅವರ ಕುಟುಂಬಕ್ಕೆ ಮೈತ್ರಿ ಮೂವಿ ಮೇಕರ್ಸ್ ನೆರವು ನೀಡಿದೆ. ಘಟನೆಯಲ್ಲಿ ರೇವತಿ ಪ್ರಾಣ ಕಳೆದುಕೊಂಡರೆ, ಅವರ ಎಂಟು ವರ್ಷದ ಮಗ ಗಾಯಗೊಂಡಿದ್ದು, ಪ್ರಸ್ತುತ ನಗರದ ಖಾಸಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಸಂಧ್ಯಾ ಚಿತ್ರಮಂದಿರದಲ್ಲಿ ಕಾಲ್ತುಳಿತ ಸಂಭವಿಸಿ ಮೃತಪಟ್ಟವರ ಕುಟುಂಬಕ್ಕೆ ನಿರ್ಮಾಪಕ ನವೀನ್ ಯೆರ್ನೇನಿ 50 ಲಕ್ಷ ರೂ.ಗಳ ಚೆಕ್ ಹಸ್ತಾಂತರಿಸಿದ್ದಾರೆ. ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶ್ರೀ ತೇಜ್ ಅವರನ್ನು … Continue reading BREAKING: ಹೈದರಾಬಾದ್ ಕಾಲ್ತುಳಿತಕ್ಕೊಳಗಾದ ಸಂತ್ರಸ್ತೆಯ ಕುಟುಂಬಕ್ಕೆ 50 ಲಕ್ಷ ನೆರವು ನೀಡಿದ ಪುಷ್ಪಾ-2 ನಿರ್ಮಾಪಕ | Pushpa 2 makers donate