BREAKING : ‘ಪುಷ್ಪ 2’ ಸಿನಿಮಾ ಶೋ ವೇಳೆ ಕಾಲ್ತುಳಿತ ಪ್ರಕರಣ : ನಟ ‘ಅಲ್ಲು ಅರ್ಜುನ್’ ವಿರುದ್ಧ ‘FIR’ ದಾಖಲು

ಹೈದರಾಬಾದ್ : ತೆಲುಗು ನಟ ಅಲ್ಲು ಅರ್ಜುನ್ ಅವರು ತಮ್ಮ ‘ಪುಷ್ಪ 2: ದಿ ರೂಲ್’ ಚಿತ್ರದ ಪ್ರೀಮಿಯರ್ ಶೋಗೆ ಆಗಮಿಸಿದಾಗ ಹೈದರಾಬಾದ್ ಚಿತ್ರಮಂದಿರದ ಹೊರಗೆ ಉಂಟಾದ ಕಾಲ್ತುಳಿತ ಉಂಟಾಗಿದೆ. ಇನ್ನು ದುರ್ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, ಸಧ್ಯ ನಟ ಅಲ್ಲು ಅರ್ಜುನ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ನಟನಲ್ಲದೆ, ಜನಸಂದಣಿಯನ್ನು ನಿರ್ವಹಿಸಲು ಭದ್ರತೆಗೆ ಸಂಬಂಧಿಸಿದಂತೆ ಯಾವುದೇ ಹೆಚ್ಚುವರಿ ನಿಬಂಧನೆಗಳನ್ನು ಮಾಡದ ಕಾರಣ ಸಂಧ್ಯಾ ಚಿತ್ರಮಂದಿರದ ಆಡಳಿತ ಮಂಡಳಿಯ ವಿರುದ್ಧವೂ ಪ್ರಕರಣ ದಾಖಲಿಸಲಾಗುವುದು. ಈ ಬಗ್ಗೆ ಹೇಳಿಕೆ ನೀಡಿರುವ … Continue reading BREAKING : ‘ಪುಷ್ಪ 2’ ಸಿನಿಮಾ ಶೋ ವೇಳೆ ಕಾಲ್ತುಳಿತ ಪ್ರಕರಣ : ನಟ ‘ಅಲ್ಲು ಅರ್ಜುನ್’ ವಿರುದ್ಧ ‘FIR’ ದಾಖಲು