Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ನಡುವೆಯೂ ದೇಶೀಯ ಅನಿಲ ಉತ್ಪಾದನೆಯಲ್ಲಿ ಶೇ.60ರಷ್ಟು ಏರಿಕೆ: ಕೇಂದ್ರ ಸರ್ಕಾರ

25/03/2026 7:24 PM

BREAKING: ವಿಧಾನಸೌಧಕ್ಕೆ ಭಾರೀ ಹಣದೊಂದಿಗೆ ಹೋಗಲು ಯತ್ನಿಸಿದ ಯುವಕ ಪೊಲೀಸ್ ವಶಕ್ಕೆ!

25/03/2026 7:16 PM

BREAKING : ದೇಶಾದ್ಯಂತ 100 ಹೊಸ ವಿಮಾನ ನಿಲ್ದಾಣಗಳು, 200 ಹೆಲಿಪ್ಯಾಡ್’ಗಳಿಗೆ ಅನುಮೋದನೆ

25/03/2026 7:05 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ’ದ ಅಧ್ಯಕ್ಷರಾಗಿ ‘ಪುಷ್ಪರಾಜ್ ಶೆಟ್ಟಿ’ ಆಯ್ಕೆ
KARNATAKA

‘ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ’ದ ಅಧ್ಯಕ್ಷರಾಗಿ ‘ಪುಷ್ಪರಾಜ್ ಶೆಟ್ಟಿ’ ಆಯ್ಕೆ

By kannadanewsnow0909/11/2025 10:13 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ವಾರ್ತಾಭಾರತಿ ಪತ್ರಿಕೆಯ ಹಿರಿಯ ಪತ್ರಕರ್ತ ಪುಷ್ಪರಾಜ್ ಶೆಟ್ಟಿ ಭರ್ಜರಿ ಗೆಲುವು ಸಾಧಿಸಿ, ಚುನಾಯಿತರಾಗಿದ್ದಾರೆ.

ಇಂದು ರಾಜ್ಯದ 20 ಜಿಲ್ಲೆಗಳಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕಗಳಿಗೆ ಪದಾಧಿಕಾರಿಗಳ ಆಯ್ಕೆಗಾಗಿ ಮತದಾನ ನಡೆಯಿತು. ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಜಿಲ್ಲಾ ಘಟಕಕ್ಕೂ ಮತದಾನ ನಡೆಯಿತು.

ಇಂದು ನಡೆದಂತ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಪುಷ್ಪರಾಜ್ ಬಿಎನ್ ಹಾಗೂ ಶ್ರವಣ್ ಕುಮಾರ್.ಕೆ ಸ್ಪರ್ಧಿಸಿದ್ದರು. ಇವರಲ್ಲಿ ಪುಷ್ಪರಾಜ್ ಬಿಎನ್ ಅವರು 187 ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದರೇ, ಶ್ರವಣ್ ಕುಮಾರ್ ಕೆ. 144 ಮತಗಳನ್ನು ಪಡೆಯುವ ಮೂಲಕ ಸೋಲು ಕಂಡಿದ್ದಾರೆ.

ಹೀಗಿದೆ ದಕ್ಷಿಣ ಕನ್ನಡ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಯಲ್ಲಿ ಆಯ್ಕೆಗೊಂಡವರ ವಿವರ

  • ಅಧ್ಯಕ್ಷರಾಗಿ ಪುಷ್ಪರಾಜ್ ಬಿಎನ್ ಆಯ್ಕೆ
  • ಉಪಾಧ್ಯಕ್ಷರಾಗಿ ವಿಲ್ ಫ್ರೆಡ್ ಡಿಸೋಜಾ, ಮುಹಮ್ಮದ್ ಆರೀಫ್, ರಾಜೇಶ್ ಶೆಟ್ಟಿ ಆಯ್ಕೆ
  • ಕಾರ್ಯದರ್ಶಿ ಸ್ಥಾನಕ್ಕೆ ಎ.ಸಿದ್ಧಿಕ್ ನೀರಾಜೆ, ಸುರೇಶ್ ಡಿ ಪಳ್ಳಿ, ಸತೀಶ್ ಇರಾ ವಿಜೇತರಾಗಿದ್ದಾರೆ.
  • ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಸ್ಥಾನಕ್ಕೆ ಹಾಲಿ ಅಧ್ಯಕ್ಷರಾಗಿದ್ದ ಶ್ರೀನಿವಾಸ ನಾಯಕ್.ಕೆ ಗೆಲುವು ಸಾಧಿಸಿದ್ದಾರೆ.
  • ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯ ಸ್ಥಾನಕ್ಕೆ ಸ್ಪರ್ಧಿಸಿದ್ದಂತ ಅಶೋಕ್ ಶೆಟ್ಟಿ ಬಿಎನ್, ಸಂದೇಶ್ ಜಾರ, ಸಂದೀಪ್ ಕುಮಾರ್.ಎಂ, ಲಕ್ಷ್ಮೀನಾರಾಯಣ ರಾವ್, ಹರೀಶ್ ಮೋಟುಕಾನ, ದಿವಾಕರ ಪದ್ಮುಂಜ, ಕಿರಣ್ ಯು ಸಿರ್ಸೀಕರ್, ಅಭಿಷೇಕ್ ಹೆಚ್.ಎಸ್, ಜಯಶ್ರೀ, ಭುವನೇಶ್ವರ ಜಿ, ಸಂದೀಪ್ ವಾಗ್ಲೆ, ಹರೀಶ್ ಕೆ. ಆದೂರ್, ಗಿರೀಶ್ ಅಡ್ಪಂಗಾಯ, ಸಂದೀಪ್ ಸಾಲ್ಯಾನ್ ಹಾಗೂ ಆರೀಫ್ ಕಲ್ಕಟ್ಟ ವಿಜೇತರಾಗಿದ್ದಾರೆ.

 

BREAKING: ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಿರುನಾಲೆಗೆ ಕಾರಿ ಬಿದ್ದು ಓರ್ವ ನಾಪತ್ತೆ, ಮೂವರಿಗೆ ಗಾಯ

BREAKING: ಶರಾವತಿ ಪಂಪ್ಡ್‌ ಸ್ಟೋರೇಜ್‌ ಯೋಜನೆಗೆ ಕೇಂದ್ರದ ತಡೆ: ಪರಿಸರವಾದಿಗಳ ಹೋರಾಟಕ್ಕೆ ಗೆಲುವು

Share. Facebook Twitter LinkedIn WhatsApp Email

Related Posts

BREAKING: ವಿಧಾನಸೌಧಕ್ಕೆ ಭಾರೀ ಹಣದೊಂದಿಗೆ ಹೋಗಲು ಯತ್ನಿಸಿದ ಯುವಕ ಪೊಲೀಸ್ ವಶಕ್ಕೆ!

25/03/2026 7:16 PM1 Min Read

ತುಮಕೂರಲ್ಲಿ 12,000 ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿಎಚ್‌ಒ ಕಚೇರಿ ವ್ಯವಸ್ಥಾಪಕ

25/03/2026 7:01 PM1 Min Read

ಗಮನಿಸಿ: ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಅರ್ಜಿ ಆಹ್ವಾನ

25/03/2026 6:57 PM1 Min Read
Recent News

ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ನಡುವೆಯೂ ದೇಶೀಯ ಅನಿಲ ಉತ್ಪಾದನೆಯಲ್ಲಿ ಶೇ.60ರಷ್ಟು ಏರಿಕೆ: ಕೇಂದ್ರ ಸರ್ಕಾರ

25/03/2026 7:24 PM

BREAKING: ವಿಧಾನಸೌಧಕ್ಕೆ ಭಾರೀ ಹಣದೊಂದಿಗೆ ಹೋಗಲು ಯತ್ನಿಸಿದ ಯುವಕ ಪೊಲೀಸ್ ವಶಕ್ಕೆ!

25/03/2026 7:16 PM

BREAKING : ದೇಶಾದ್ಯಂತ 100 ಹೊಸ ವಿಮಾನ ನಿಲ್ದಾಣಗಳು, 200 ಹೆಲಿಪ್ಯಾಡ್’ಗಳಿಗೆ ಅನುಮೋದನೆ

25/03/2026 7:05 PM

ತುಮಕೂರಲ್ಲಿ 12,000 ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿಎಚ್‌ಒ ಕಚೇರಿ ವ್ಯವಸ್ಥಾಪಕ

25/03/2026 7:01 PM
State News
KARNATAKA

BREAKING: ವಿಧಾನಸೌಧಕ್ಕೆ ಭಾರೀ ಹಣದೊಂದಿಗೆ ಹೋಗಲು ಯತ್ನಿಸಿದ ಯುವಕ ಪೊಲೀಸ್ ವಶಕ್ಕೆ!

By kannadanewsnow0925/03/2026 7:16 PM KARNATAKA 1 Min Read

ಬೆಂಗಳೂರು: ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದ ಭದ್ರತಾ ಸಿಬ್ಬಂದಿಯ ಕಣ್ಣು ತಪ್ಪಿಸಿ ಆರು ಲಕ್ಷ ರೂಪಾಯಿ ನಗದನ್ನು ಒಳಗೆ ಸಾಗಿಸಲು…

ತುಮಕೂರಲ್ಲಿ 12,000 ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿಎಚ್‌ಒ ಕಚೇರಿ ವ್ಯವಸ್ಥಾಪಕ

25/03/2026 7:01 PM

ಗಮನಿಸಿ: ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಅರ್ಜಿ ಆಹ್ವಾನ

25/03/2026 6:57 PM

KSOU ವಿದ್ಯಾರ್ಥಿಗಳ ಗಮನಕ್ಕೆ: ಪರೀಕ್ಷಾ ಶುಲ್ಕ ಪಾವತಿಗೆ ಅವಕಾಶ

25/03/2026 6:55 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.