ಬೆಂಗಳೂರು: ಕನ್ನಡ ಚಿತ್ರರಂಗದ ಇತ್ತೀಚಿನ ಸಿನಿಮಾಗಳಲ್ಲಿ ಮಹಿಳೆಯರ ಘನತೆಗೆ ಕುಂದು ತರುವಂತಹ ಅಶ್ಲೀಲ ಸಾಹಿತ್ಯ ಹಾಗೂ ಸಂಭಾಷಣೆಗಳ ಬಳಕೆ ಹೆಚ್ಚಾಗುತ್ತಿರುವುದಕ್ಕೆ ಕರ್ನಾಟಕ ರಾಜ್ಯ ಮಹಿಳಾ ಆಯೋಗ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಈ ಕುರಿತು ಕೂಡಲೇ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ (KFCC) ಆಯೋಗವು ಪತ್ರ ಬರೆದಿದೆ. ಮುಖ್ಯ ಅಂಶಗಳು: ‘ಕೆಡಿ’ ಚಿತ್ರದ ಹಾಡಿನ ಬಗ್ಗೆ ಆಕ್ಷೇಪ: ‘ಕೆಡಿ-ದ ಡೆವಿಲ್’ ಚಿತ್ರದ ‘ಸರ್ಸೇ ಸರ್ಸೇ…’ ಎಂಬ ಹಾಡಿನ ಸಾಹಿತ್ಯದ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ಷೇಪಗಳು … Continue reading BREAKING: ಸ್ಯಾಂಡಲ್ ವುಡ್ ಸಿನಿಮಾಗಳಲ್ಲಿ ಅಶ್ಲೀಲ ಸಾಹಿತ್ಯಕ್ಕೆ ಬ್ರೇಕ್ ಹಾಕಿ: KFCCಗೆ ರಾಜ್ಯ ಮಹಿಳಾ ಆಯೋಗದ ಖಡಕ್ ಸೂಚನೆ
Copy and paste this URL into your WordPress site to embed
Copy and paste this code into your site to embed