ಧೈರ್ಯವಿದ್ದರೆ ಎಎಪಿ ಮುಖಂಡರೆಲ್ಲರನ್ನೂ ಜೈಲಿಗೆ ಹಾಕಿ: ಪ್ರಧಾನಿ ಮೋದಿಗೆ ಪೃಥ್ವಿ ರೆಡ್ಡಿ ಸವಾಲು

ದೆಹಲಿ: ವಿರೋಧ ಪಕ್ಷದ ಒಬ್ಬೊಬ್ಬ ನಾಯಕನನ್ನು ಒಂದೊಂದು ನೆಪದಲ್ಲಿ ಜೈಲಿಗೆ ಕಳುಹಿಸುವ ಕಷ್ಟವನ್ನು ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಂಡಿದ್ದಾರೆ. ಅವರಿಗೆ ಸುಲಭವಾಗಲಿ ಎಂಬ ನಿಟ್ಟಿನಲ್ಲಿ ಪಕ್ಷದ ಎಲ್ಲ ಮುಖಂಡರು ಒಟ್ಟಾಗಿ ಬಂದಿದ್ದೇವೆ. ಧೈರ್ಯವಿದ್ದರೆ ನಮ್ಮೆಲ್ಲರನ್ನು ಒಟ್ಟಿಗೆ ಜೈಲಿಗೆ ಹಾಕಿ ಎಂದು ಆಮ್‌ ಆದ್ಮಿ ಪಾರ್ಟಿ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿ ರೆಡ್ಡಿ ಅವರು ಸವಾಲು ಹಾಕಿದರು. ಎಎಪಿ ಮುಗಿಸಲು ಯತ್ನಿಸುತ್ತಿರುವ ಪ್ರಧಾನಿ ಮೋದಿ ನಿರಂಕುಶಪ್ರಭುತ್ವವನ್ನು ವಿರೋಧಿಸಿ ದೆಹಲಿ ಬಿಜೆಪಿ ಪ್ರಧಾನ ಕಚೇರಿಗೆ ಮುತ್ತಿಗೆ ಹಾಕುವ ಪ್ರತಿಭಟನೆಯಲ್ಲಿ ರಾಜ್ಯ … Continue reading ಧೈರ್ಯವಿದ್ದರೆ ಎಎಪಿ ಮುಖಂಡರೆಲ್ಲರನ್ನೂ ಜೈಲಿಗೆ ಹಾಕಿ: ಪ್ರಧಾನಿ ಮೋದಿಗೆ ಪೃಥ್ವಿ ರೆಡ್ಡಿ ಸವಾಲು