‘ಮೊಬೈಲ್ ಬಿಡಿ, ಪುಸ್ತಕ ಹಿಡಿಯಿರಿ’: ಸೋಷಿಯಲ್ ಮೀಡಿಯಾ ನಿಯಂತ್ರಣಕ್ಕೆ ಸಚಿವ ಮಧು ಬಂಗಾರಪ್ಪ ಚಿಂತನೆ
ಬೆಂಗಳೂರು: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳನ್ನು (Social Media) ನಿಷೇಧಿಸುವ ಕುರಿತು ರಾಜ್ಯ ಸರ್ಕಾರ ಆಲೋಚಿಸುತ್ತಿದ್ದು, ಈ ನಿಟ್ಟಿನಲ್ಲಿ ಮಕ್ಕಳು, ಪೋಷಕರು ಮತ್ತು ತಜ್ಞರ ಅಭಿಪ್ರಾಯ ಪಡೆದು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಗುರುವಾರ ಬೆಂಗಳೂರಿನ ಜವಾಹರಲಾಲ್ ನೆಹರು ತಾರಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ರಾಷ್ಟ್ರೀಯ ವಿಜ್ಞಾನ ದಿನಾಚರಣೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಪೋಷಕರು ಮೊದಲು ಎಚ್ಚೆತ್ತುಕೊಳ್ಳಬೇಕು ಮಕ್ಕಳು ಮೊಬೈಲ್ ಚಟಕ್ಕೆ ಬೀಳುವಲ್ಲಿ … Continue reading ‘ಮೊಬೈಲ್ ಬಿಡಿ, ಪುಸ್ತಕ ಹಿಡಿಯಿರಿ’: ಸೋಷಿಯಲ್ ಮೀಡಿಯಾ ನಿಯಂತ್ರಣಕ್ಕೆ ಸಚಿವ ಮಧು ಬಂಗಾರಪ್ಪ ಚಿಂತನೆ
Copy and paste this URL into your WordPress site to embed
Copy and paste this code into your site to embed