ಅಂಜನೇಯನ ಮೂರ್ತಿ ಮೇಲೆ ಕಾಲಿಟ್ಟು ಪೂಜೆ : ಅದೊಂದು ಸಂಪ್ರದಾಯ ಎಂದು ಮಾಡಿದ್ದೆ,ಕ್ಷಮಿಸಿ ಎಂದ ಅರ್ಚಕ
ದಾವಣಗೆರೆ: ಹೊನ್ನಾಳಿ ತಾಲೂಕು ಕತ್ತಿಗೆ ಗ್ರಾಮದಲ್ಲಿ ದೇವಸ್ಥಾನದ ಅರ್ಚಕರೊಬ್ಬರು ದೇವರಿಗೆ ವಿಚಿತ್ರ ಪೂಜೆ ಮಾಡಿದ ಘಟನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಆಂಜನೇಯನ ಮೂರ್ತಿ ಮೇಲೆ ಕಾಲಿಟ್ಟು ಅಭಿಷೇಕ ಮಾಡಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ರಾಜ್ಯದಲ್ಲಿ ಈ ವಿಚಾರ ಭುಗಿಲೆದ್ದ ಬೆನ್ನಲ್ಲೇ ಇದೀಗ ಅರ್ಚಕ ಎಚ್ಚೆತ್ತುಕೊಂಡು ಕ್ಷಮೆಯಾಚಿಸಿದ್ದಾನೆ . ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಬಳ್ಳೂರ ಗ್ರಾಮದ ಆಂಜನೇಯ ಸ್ವಾಮೀ ದೇವಸ್ಥಾನದಲ್ಲಿ ಮಹೇಶ್ವರಯ್ಯ ಸ್ವಾಮಿ ದೇವರ ಮೂರ್ತಿ ಮೇಲೆ ಕಾಲಿಟ್ಟು ಪೂಜೆ ಮಾಡಿದ್ದನು. ಈ ಬೆನ್ನಲ್ಲೇ ಆಂಜನೇಯ … Continue reading ಅಂಜನೇಯನ ಮೂರ್ತಿ ಮೇಲೆ ಕಾಲಿಟ್ಟು ಪೂಜೆ : ಅದೊಂದು ಸಂಪ್ರದಾಯ ಎಂದು ಮಾಡಿದ್ದೆ,ಕ್ಷಮಿಸಿ ಎಂದ ಅರ್ಚಕ
Copy and paste this URL into your WordPress site to embed
Copy and paste this code into your site to embed