ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ತಾಯಿ ಪುಟ್ಟಮ್ಮ ವಿಧಿವಶ

ಚಿತ್ರದುರ್ಗ: ಜಿಲ್ಲೆಯ ಹೊಸದುರ್ಗ ಕ್ಷೇತ್ರದ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಅವರ ತಾಯಿ ಪುಟ್ಟಮ್ಮ(79) ಅವರು ನಿಧನರಾಗಿದ್ದಾರೆ.  ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದಂತ ಹೊಸದುರ್ಗದ ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಅವರ ತಾಯಿ ಬೋವಿಹಟ್ಟಿಯ ಪುಟ್ಟಮ್ಮ ಅವರು ಇಂದು ನಿಧನರಾಗಿದ್ದಾರೆ. ಅಂದಹಾಗೇ ಗೂಳಿಹಟ್ಟಿ ಶೇಖರ್ ಅವರ ತಾಯಿ ಪುಟ್ಟಮ್ಮ ಈ ಹಿಂದೆ ಹಿಂದೂ ಧರ್ಮದಿಂಕ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದರು. ಆದರೇ ಕೆಲ ತಿಂಗಳ ಬಳಿಕ ಗೂಳಿಹಟ್ಟಿ ಶೇಖರ್ ಒತ್ತಾಯದ ಮೇರೆಗೆ ಹಿಂದೂ ಧರ್ಮಕ್ಕೆ ಮರಳಿದ್ದರು. ಇಂದು ಮುಂಜಾನೆ ನಿಧರಾದಂತ … Continue reading ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ತಾಯಿ ಪುಟ್ಟಮ್ಮ ವಿಧಿವಶ