ಕನ್ನಡದ ಕೀರ್ತಿಯನ್ನು ರಾಷ್ಟ್ರಮಟ್ಟಕ್ಕೆ ಕೊಂಡೊಯ್ದ ಪುಟ್ಟಣ್ಣ ಕಣಗಾಲ್ – ಡಾ.ಮಹೇಶ ಜೋಶಿ ಬಣ್ಣನೆ

ಬೆಂಗಳೂರು: ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಪುಣ್ಣಟ್ಟ ಕಣಗಾಲ್ ಅವರದು ಎಂದೆಂದೂ ಮರೆಯದ ಹೆಸರು ಅವರು ಕನ್ನಡದ ಕೀರ್ತಿಯನ್ನು ರಾಷ್ಟ್ರಮಟ್ಟಕ್ಕೆ ಕೊಂಡೊಯ್ದರು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ.ಮಹೇಶ ಜೋಶಿಯವರು ಬಣ್ಣಿಸಿದರು. ಅವರು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಪುಟ್ಟಣ್ಣ ಕಣಗಾಲ್ (ಟ್ರಸ್ಟ್) ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣ ರಾಜ ಪರಿಷತ್ತಿನ ಮಂದಿರದಲ್ಲಿ ಜಂಟಿಯಾಗಿ ಏರ್ಪಡಿಸಿದ್ದ ಪುಟ್ಟಣ್ಣ ಕಣಗಾಲ್ ಅವರ ಜನ್ಮದಿನದ ಸಂಭ್ರಮ ‘ಜನುಮ ಜನುಮದ ಅನುಬಂಧ’ ಕಾರ್ಯಕ್ರಮದ ಪ್ರಾಸ್ತಾವಿಕ ಭಾಷಣವನ್ನು ಮಾಡಿದ ಅವರು ‘ … Continue reading ಕನ್ನಡದ ಕೀರ್ತಿಯನ್ನು ರಾಷ್ಟ್ರಮಟ್ಟಕ್ಕೆ ಕೊಂಡೊಯ್ದ ಪುಟ್ಟಣ್ಣ ಕಣಗಾಲ್ – ಡಾ.ಮಹೇಶ ಜೋಶಿ ಬಣ್ಣನೆ