ಬಿಜೆಪಿ -ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದರೂ ಕೂಡ ಪುಟ್ಟಣ್ಣ ನೂರಕ್ಕೆ ನೂರು ಗೆದ್ದೇ ಗೆಲ್ಲುತ್ತಾರೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬಿಜೆಪಿ -ಜೆಡಿಎಸ್ ಸೋಲುತ್ತೇವೆ ಎಂಬ ಭಯದಿಂದಲೇ ಮೈತ್ರಿ ಮಾಡಿಕೊಂಡಿದ್ದಾರೆ. ಮೈತ್ರಿ ಮಾಡಿಕೊಂಡಿದ್ದರೂ ಕೂಡ ಪುಟ್ಟಣ್ಣ ಅವರು ನೂರಕ್ಕೆ ನೂರು ಗೆದ್ದೇ ಗೆಲ್ಲುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ಅವರು ಇಂದು ಬೆಂಗಳೂರು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಪುಟ್ಟಣ್ಣ ಅವರಿಂದ ನಾಮಪತ್ರ ಸಲ್ಲಿಕೆಯಾದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಪುಟ್ಟಣ್ಣ ವಿಧಾನಸಭಾ ಚುನಾವಣೆಗೆ ನಿಲ್ಲಲು ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ರಾಜೀನಾಮೆ ಕೊಟ್ಟಿದ್ದ ಕ್ಷೇತ್ರವಿದು. ಉಪಚುನಾವಣೆಗೆ ಐದನೇ ಬಾರಿ ಸ್ಪರ್ಧೆ ಮಾಡುತ್ತಿದ್ದಾರೆ. ಹಿಂದೆಯೂ ಬಿಜೆಪಿ, ಜೆಡಿಎಸ್ ಸ್ಪರ್ಧೆ … Continue reading ಬಿಜೆಪಿ -ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದರೂ ಕೂಡ ಪುಟ್ಟಣ್ಣ ನೂರಕ್ಕೆ ನೂರು ಗೆದ್ದೇ ಗೆಲ್ಲುತ್ತಾರೆ- ಸಿಎಂ ಸಿದ್ದರಾಮಯ್ಯ