Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ: ಓದಿನ ಜೊತೆಗೇ ಲಕ್ಷಾಂತರ ಸಂಪಾದಿಸಲು ಇಲ್ಲಿವೆ 8 ಬೆಸ್ಟ್ ಸ್ಟಾರ್ಟಪ್ ಐಡಿಯಾಗಳು!

29/03/2026 9:18 PM
nitish kumar

ಬಿಹಾರ ರಾಜಕೀಯದಲ್ಲಿ ಸಂಚಲನ: ನಾಳೆ ವಿಧಾನ ಪರಿಷತ್ ಸದಸ್ಯತ್ವಕ್ಕೆ ನಿತೀಶ್ ಕುಮಾರ್ ರಾಜೀನಾಮೆ?

29/03/2026 9:12 PM

ರಾಜ್ಯದ ಸರ್ಕಾರಿ ಶಾಲೆಯ ಬಿಸಿಯೂಟ ಕಾರ್ಯಕರ್ತೆಯರಿಗೆ ಶಾಕಿಂಗ್ ನ್ಯೂಸ್: ಮಾ.31ರಂದು ಸೇವೆಯಿಂದ ಬಿಡುಗಡೆ

29/03/2026 9:01 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ದೃಷ್ಟಿದೋಷವುಳ್ಳವರ ಅನುಕೂಲಕ್ಕಾಗಿ ಔಷಧಗಳ ಮೇಲೆ `QR ಕೋಡ್’ : ಸಚಿವ ದಿನೇಶ್ ಗುಂಡೂರಾವ್
KARNATAKA

ರಾಜ್ಯದಲ್ಲಿ ದೃಷ್ಟಿದೋಷವುಳ್ಳವರ ಅನುಕೂಲಕ್ಕಾಗಿ ಔಷಧಗಳ ಮೇಲೆ `QR ಕೋಡ್’ : ಸಚಿವ ದಿನೇಶ್ ಗುಂಡೂರಾವ್

By kannadanewsnow5721/01/2026 6:56 AM

ಬೆಂಗಳೂರು : ದೃಷ್ಟಿದೋಷವುಳ್ಳವರಿಗೆ ಅನುಕೂಲವಾಗುವಂತೆ ಔಷಧಗಳ ಮೇಲೆ ಕ್ಯೂಆರ್ ಕೋಡ್ ಆಧಾರಿತ ಮಾಹಿತಿ ವ್ಯವಸ್ಥೆ ಜಾರಿಗೊಳಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.

ಫಾರ್ಮಸಿಸ್ಟ್ಗಳಾಗಿ ಕೆಲಸ ಮಾಡುವ ಅಂಧರು, ಔಷಧಿ ಲೇಬಲ್ಗಳು, ಸೂಚನೆಗಳು ಮತ್ತು ಪ್ಯಾಕೇಜಿಂಗ್ನ ಕಾರಣದಿಂದ ಎದುರಿಸುವ ತೊಂದರೆಗಳನ್ನು ಎದುರಿಸುತ್ತಾರೆ. ಈ ತಂತ್ರಜ್ಞಾನ ಅವರ ಸಮಸ್ಯೆಗೆ ಪರಿಹಾರ ನೀಡಲಿದೆ. ಐದು ರಾಜ್ಯಗಳಲ್ಲಿ ಸಂಗ್ರಹಿಸಿದ ಸಂಶೋಧನಾ ಮಾಹಿತಿಯನ್ನು ನೋಡಿದಾಗ ಮತ್ತು ತಂತ್ರಜ್ಞಾನದ ಮೂಲಕ ಔಷಧಿ ಸುರಕ್ಷತೆ ಮತ್ತು ಅಂಧರು ಸ್ವಾವಲಂಬನೆಯನ್ನು ಹೇಗೆ ಸುಧಾರಿಸಬಹುದಾಗಿದೆ ಎಂಬುದು ತಿಳಿಯುತ್ತದೆ. ಅಂಧರ ಅನುಭವಗಳು ಮತ್ತು ಸಂಶೋಧನಾ ಫಲಿತಾಂಶಗಳನ್ನು ನೋಡಿದಾಗ ರಾಜ್ಯ ಮಟ್ಟದಲ್ಲಿ ಇದನ್ನು ಅಳವಡಿಸಬಹುದಾಗಿದೆ.

ಜಪಾನ್ನ ಎಕ್ಸ್ಪೋರ್ಟ್ ಜಪಾನ್ ಇಂಕ್ ಮತ್ತು ಡೆಲಾಯಿಟ್ ತೊಮಾತ್ಸು ಫೈನಾನ್ಶಿಯಲ್ ಅಡ್ವೈಸರಿ ಪ್ರತಿನಿಧಿಗಳು, ಅಂಧರಿಗೆ ಅನುಕೂಲವಾಗುವ ಮಾಹಿತಿಯ ತಂತ್ರಜ್ಞಾನಗಳು ಔಷಧಿಗಳ ನಿರ್ವಹಣೆಯನ್ನು ಹೇಗೆ ಸುಲಭಗೊಳಿಸಬಹುದು ಎಂಬುದನ್ನು ವಿವರಿಸಿದರು. ಜೆಎಸ್ಎಸ್ ಸಂಶೋಧಕರು ಹಾಗೂ ಅಂಧರು ತಮ್ಮ ಅನುಭವಗಳನ್ನು ಹಂಚಿಕೊಂಡರು.

IMPACT-VIP ಯೋಜನೆಯ ಅಡಿಯಲ್ಲಿ ಕರ್ನಾಟಕ, ಕೇರಳ, ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ 500ಕ್ಕೂ ಹೆಚ್ಚು ಅಂಧ ವ್ಯಕ್ತಿಗಳಿಂದ ಮಾಹಿತಿ ಸಂಗ್ರಹಿಸಲಾಗಿದೆ.

ದೃಷ್ಟಿದೋಷವುಳ್ಳವರಿಗೆ ಅನುಕೂಲವಾಗುವಂತೆ ಔಷಧಗಳ ಮೇಲೆ ಕ್ಯೂಆರ್‌ ಕೋಡ್ ಆಧಾರಿತ ಮಾಹಿತಿ ವ್ಯವಸ್ಥೆ ಜಾರಿಗೊಳಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು ಎಂದು ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ಅವರು ತಿಳಿಸಿದ್ದಾರೆ. @CMofKarnataka @siddaramaiah @dineshgrao @DHFWKA pic.twitter.com/mmqSr8sQov

— DIPR Karnataka (@KarnatakaVarthe) January 20, 2026

QR code on medicines for the benefit of visually impaired people in the state: Minister Dinesh Gundu Rao
Share. Facebook Twitter LinkedIn WhatsApp Email

Related Posts

ರಾಜ್ಯದ ಸರ್ಕಾರಿ ಶಾಲೆಯ ಬಿಸಿಯೂಟ ಕಾರ್ಯಕರ್ತೆಯರಿಗೆ ಶಾಕಿಂಗ್ ನ್ಯೂಸ್: ಮಾ.31ರಂದು ಸೇವೆಯಿಂದ ಬಿಡುಗಡೆ

29/03/2026 9:01 PM1 Min Read

ಎಚ್ಚರ! ಆನ್‌ಲೈನ್ ಟ್ರೇಡಿಂಗ್ ಆಸೆಗೆ ಬಿದ್ದು 1.28 ಕೋಟಿ ಕಳೆದುಕೊಂಡ ವ್ಯಕ್ತಿ | Cyber Crime Alert

29/03/2026 8:35 PM2 Mins Read

Rain Alert: ಬೆಂಗಳೂರು ಸೇರಿ 6 ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಯಲ್ಲಿ ಗುಡುಗು ಸಹಿತ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ!

29/03/2026 8:31 PM1 Min Read
Recent News

ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ: ಓದಿನ ಜೊತೆಗೇ ಲಕ್ಷಾಂತರ ಸಂಪಾದಿಸಲು ಇಲ್ಲಿವೆ 8 ಬೆಸ್ಟ್ ಸ್ಟಾರ್ಟಪ್ ಐಡಿಯಾಗಳು!

29/03/2026 9:18 PM
nitish kumar

ಬಿಹಾರ ರಾಜಕೀಯದಲ್ಲಿ ಸಂಚಲನ: ನಾಳೆ ವಿಧಾನ ಪರಿಷತ್ ಸದಸ್ಯತ್ವಕ್ಕೆ ನಿತೀಶ್ ಕುಮಾರ್ ರಾಜೀನಾಮೆ?

29/03/2026 9:12 PM

ರಾಜ್ಯದ ಸರ್ಕಾರಿ ಶಾಲೆಯ ಬಿಸಿಯೂಟ ಕಾರ್ಯಕರ್ತೆಯರಿಗೆ ಶಾಕಿಂಗ್ ನ್ಯೂಸ್: ಮಾ.31ರಂದು ಸೇವೆಯಿಂದ ಬಿಡುಗಡೆ

29/03/2026 9:01 PM

ಎಚ್ಚರ! ಆನ್‌ಲೈನ್ ಟ್ರೇಡಿಂಗ್ ಆಸೆಗೆ ಬಿದ್ದು 1.28 ಕೋಟಿ ಕಳೆದುಕೊಂಡ ವ್ಯಕ್ತಿ | Cyber Crime Alert

29/03/2026 8:35 PM
State News
KARNATAKA

ರಾಜ್ಯದ ಸರ್ಕಾರಿ ಶಾಲೆಯ ಬಿಸಿಯೂಟ ಕಾರ್ಯಕರ್ತೆಯರಿಗೆ ಶಾಕಿಂಗ್ ನ್ಯೂಸ್: ಮಾ.31ರಂದು ಸೇವೆಯಿಂದ ಬಿಡುಗಡೆ

By kannadanewsnow0929/03/2026 9:01 PM KARNATAKA 1 Min Read

ಬೆಂಗಳೂರು: ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ‘ಪಿ.ಎಂ. ಪೋಷಣ್’ (ಮಧ್ಯಾಹ್ನದ ಉಪಾಹಾರ ಯೋಜನೆ) ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಡುಗೆ ಸಿಬ್ಬಂದಿಯ…

ಎಚ್ಚರ! ಆನ್‌ಲೈನ್ ಟ್ರೇಡಿಂಗ್ ಆಸೆಗೆ ಬಿದ್ದು 1.28 ಕೋಟಿ ಕಳೆದುಕೊಂಡ ವ್ಯಕ್ತಿ | Cyber Crime Alert

29/03/2026 8:35 PM

Rain Alert: ಬೆಂಗಳೂರು ಸೇರಿ 6 ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಯಲ್ಲಿ ಗುಡುಗು ಸಹಿತ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ!

29/03/2026 8:31 PM

ಬೆಂಗಳೂರಲ್ಲಿ ಬಳಿ ಸರಣಿ ಅಪಘಾತ: ಆಕ್ರೋಶಗೊಂಡ ಸಾರ್ವಜನಿಕರಿಂದ ಕೆಎಸ್‌ಆರ್‌ಟಿಸಿ ಚಾಲಕನಿಗೆ ಧರ್ಮದೇಟು

29/03/2026 8:05 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.