ನವದೆಹಲಿ: ಮಂಗಳವಾರ ಬಿಡುಗಡೆಯಾದ ಕ್ಯೂಎಸ್ ಏಷ್ಯಾ ವಿಶ್ವವಿದ್ಯಾಲಯಗಳ ರ್ಯಾಂಕಿಂಗ್ 2023 ರ ಟಾಪ್ 200 ಪಟ್ಟಿಯಲ್ಲಿ ಸುಮಾರು 19 ಭಾರತೀಯ ವಿಶ್ವವಿದ್ಯಾಲಯಗಳು ಕಾಣಿಸಿಕೊಂಡಿವೆ. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಬಾಂಬೆ ಕ್ಯೂಎಸ್ ಏಷ್ಯಾ ವಿಶ್ವವಿದ್ಯಾಲಯಗಳ ಶ್ರೇಯಾಂಕದಲ್ಲಿ 40 ನೇ ಶ್ರೇಯಾಂಕ ಪಡೆಯುವ ಮೂಲಕ ದೇಶದ ಉನ್ನತ ವಿಶ್ವವಿದ್ಯಾಲಯವಾಗಿ ತನ್ನ ಸ್ಥಾನವನ್ನು ಉಳಿಸಿಕೊಂಡಿದೆ. ವಿಶೇಷವೆಂದರೆ, ಈ ಪಟ್ಟಿಯಲ್ಲಿ ಸ್ಥಾನ ಪಡೆದ ಭಾರತೀಯ ವಿಶ್ವವಿದ್ಯಾಲಯಗಳಲ್ಲಿ ಇದು ಅತ್ಯಧಿಕ ಸಂಖ್ಯೆಯಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ 19 ವಿಶ್ವವಿದ್ಯಾಲಯಗಳ ಪೈಕಿ 8 ವಿಶ್ವವಿದ್ಯಾಲಯಗಳು … Continue reading ಕ್ಯೂಎಸ್ ಏಷ್ಯಾ ವಿಶ್ವವಿದ್ಯಾಲಯಗಳ ರ್ಯಾಂಕಿಂಗ್ 2023 ಪಟ್ಟಿ ಬಿಡುಗಡೆ: ಕರ್ನಾಟಕದ IIScಗೆ 52ನೇಸ್ಥಾನ | QS ASIA UNIVERSITIES RANKING 2023
Copy and paste this URL into your WordPress site to embed
Copy and paste this code into your site to embed