ಗ್ಯಾರಂಟಿ ಯೋಜನೆಯಿಂದ ಜೀವನ ಗುಣಮಟ್ಟ ಸುಧಾರಣೆ: ಶಿವಮೊಗ್ಗ ತಾಲ್ಲೂಕು ಘಟಕ ಅಧ್ಯಕ್ಷ ಮಧು ಎಚ್.ಎಂ

ಶಿವಮೊಗ್ಗ: ಗ್ಯಾರಂಟಿ ಯೋಜನೆಗಳು ಜನ ಸಾಮಾನ್ಯರ ಜೀವನದಲ್ಲಿ ಆರ್ಥಿಕ ಸ್ವಾವಲಂಭನೆಯ ಜೊತೆಗೆ ಅವರ ಜೀವನ ಗುಣಮಟ್ಟವನ್ನು ಸುಧಾರಿಸುತ್ತಿದೆ ಎಂದು ಗ್ಯಾರಂಟಿ ಯೋಜನೆಯ ತಾಲ್ಲೂಕು ಘಟಕದ ಅಧ್ಯಕ್ಷ ಮಧು ಎಚ್.ಎಂ. ತಿಳಿಸಿದರು. ಶಿವಮೊಗ್ಗ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮಹತ್ವಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳು ಜಿಲ್ಲೆಯಲ್ಲಿ ಯಶಸ್ವಿಯಾಗಿ ಜಾರಿಯಾಗಿದ್ದು, ಇದರಲ್ಲಿ ಅನ್ನಭಾಗ್ಯ ಯೋಜನೆಯು ಹಸಿವು ಮುಕ್ತ ಜಿಲ್ಲೆಯನ್ನಾಗಿಸಲು … Continue reading ಗ್ಯಾರಂಟಿ ಯೋಜನೆಯಿಂದ ಜೀವನ ಗುಣಮಟ್ಟ ಸುಧಾರಣೆ: ಶಿವಮೊಗ್ಗ ತಾಲ್ಲೂಕು ಘಟಕ ಅಧ್ಯಕ್ಷ ಮಧು ಎಚ್.ಎಂ