‘ಬೆಂಗಳೂರು ಟೆಕ್ ಸಮ್ಮಿಟ್’ನಲ್ಲಿ ಕ್ವಾಂಟಮ್ ಟೆಕ್ನಾಲಜಿ ರೌಂಡ್‌ಟೇಬಲ್: ಸಚಿವ ಎನ್ ಎಸ್ ಭೋಸರಾಜು
ಬೆಂಗಳೂರು: ನವೆಂಬರ್ 19 ರಂದು ಬೆಂಗಳೂರು ಟೆಕ್ ಸಮ್ಮಿಟ್‌ನಲ್ಲಿ “ಕ್ವಾಂಟಮ್ ಟೆಕ್ನಾಲಜಿ ರೌಂಡ್ ಟೇಬಲ್” ಆಯೋಜಿಸಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯನ್ನು ನೀಡಿರುವ ಅವರು, ನವೆಂಬರ್ 19 ರಂದು ಆಯೋಜಿಸಲಾಗಿರುವಂತಹ ಕ್ವಾಂಟಮ್ ರೌಂಡ್‌ಟೇಬಲ್ ನಲ್ಲಿ, ಕ್ವಾಂಟಮ್ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವಂತಹ ಪ್ರಮುಖ ಕಂಪನಿಗಳ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ಐಟಿ&ಬಿಟಿ ಸಚಿವರಾದ ಪ್ರಿಯಾಂಕಾ ಖರ್ಗೆ, ಕೈಗಾರಿಕಾ ಸಚಿವರಾದ ಎಂ.ಬಿ ಪಾಟೀಲ್, ಉನ್ನತ ಶಿಕ್ಷಣ ಸಚಿವರಾದ ಡಾ. … Continue reading ‘ಬೆಂಗಳೂರು ಟೆಕ್ ಸಮ್ಮಿಟ್’ನಲ್ಲಿ ಕ್ವಾಂಟಮ್ ಟೆಕ್ನಾಲಜಿ ರೌಂಡ್‌ಟೇಬಲ್: ಸಚಿವ ಎನ್ ಎಸ್ ಭೋಸರಾಜು
Copy and paste this URL into your WordPress site to embed
Copy and paste this code into your site to embed