BIGG NEWS: ಶಿವಮೊಗ್ಗದಲ್ಲಿ ಗಂಡ-ಹೆಂಡತಿ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

ಶಿವಮೊಗ್ಗ: ನಗರದಲ್ಲಿ ಗಂಡ-ಹೆಂಡತಿ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. BIGG NEWS: ಇಡಿಯಿಂದ ಮತ್ತೆ ನೋಟಿಸ್:‌ ಒಂದೇ ವಿಚಾರಕ್ಕೆ ಎರಡು ಪ್ರಕರಣ ದಾಖಲು: ಡಿ.ಕೆ ಶಿವಕುಮಾರ್‌   50 ವರ್ಷದ ಶೋಭ ಕೊಲೆಯಾದ ಮಹಿಳೆ. ಪ್ರಕಾಶ ಎಂಬಾತ ತನ್ನ ಹೆಂಡತಿ ಶೋಭರನ್ನು ಕೊಲೆ ಮಾಡಿದ್ದಾನೆ. ಇಂದು ಬೆಳಗ್ಗೆ ಪ್ರಕಾಶ್, ಶೋಭಾಗೆ ರಾಡಿನಿಂದ ಹಲ್ಲೆ ನಡೆಸಿ, ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಕೊಲೆ ಮಾಡಿ, ಪರಾರಿಯಾಗಿದ್ದಾನೆ. ಸ್ಥಳಕ್ಕೆ ತುಂಗಾನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆರೋಪಿ … Continue reading BIGG NEWS: ಶಿವಮೊಗ್ಗದಲ್ಲಿ ಗಂಡ-ಹೆಂಡತಿ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ