ಮುಡಾ ಮಾಜಿ ಆಯುಕ್ತ ಡಿ.ಬಿ ನಟೇಶ್‌ಗೆ ಮುಂಬಡ್ತಿ ವಿಚಾರ : ಸ್ನೇಹಮಯಿ ಕೃಷ್ಣಗೆ ಪತ್ರದ ಮೂಲಕ ಸ್ಪಷ್ಟನೆ ನೀಡಿದ ಸಿ ಎಸ್ ಶಾಲಿನಿ ರಜನೀಶ್

ಬೆಂಗಳೂರು : ಮುಡಾ ಮಾಜಿ ಆಯುಕ್ತ ಡಿ ಬಿ ನಟೇಶ್‌ಗೆ ಮುಂಬಡ್ತಿ ಬಗ್ಗೆ ಸ್ಪಷ್ಟೀಕರಣ ನೀಡಲಾಗಿದೆ. ಸ್ನೇಹಮಯಿ ದೂರಿಗೆ ಪತ್ರದ ಮೂಲಕ ಶಾಲಿನಿ ರಜನಿಶ್ ಸ್ಪಷ್ಟೀಕರಣ ನೀಡಿದ್ದಾರೆ. ತಾವು ಸಲ್ಲಿಸಿರುವ ದೂರಿನಲ್ಲಿ ಮಾಡಿರುವ ಆರೋಪಗಳು ನಿರಾಧಾರ ಆಗಿವೆ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನಿಶ್ ಸ್ಪಷ್ಟನೆ ನೀಡಿದ್ದಾರೆ. ಮುಡಾ ಮಾಜಿ ಅಧ್ಯಕ್ಷ ನಟೇಶ್ ಅವರಿಗೆ ಭರ್ತಿ ನೀಡುವ ವಿಚಾರವಾಗಿ ಕೋಟ್ಯಾಂತರ ಹಣ ಆರೋಪ ಮಾಡಿದ್ದ ಸ್ನೇಹಮಯಿ ಕೃಷ್ಣಗೆ ತಿರುಗೇಟು ನೀಡಿದ್ದಾರೆ ಆರೋಪಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು … Continue reading ಮುಡಾ ಮಾಜಿ ಆಯುಕ್ತ ಡಿ.ಬಿ ನಟೇಶ್‌ಗೆ ಮುಂಬಡ್ತಿ ವಿಚಾರ : ಸ್ನೇಹಮಯಿ ಕೃಷ್ಣಗೆ ಪತ್ರದ ಮೂಲಕ ಸ್ಪಷ್ಟನೆ ನೀಡಿದ ಸಿ ಎಸ್ ಶಾಲಿನಿ ರಜನೀಶ್