ರಾಜ್ಯದ ಪ್ರತಿ ಗ್ರಾಮದಲ್ಲಿಯೂ ‘ಸಾರ್ವಜನಿಕ ಸ್ಮಶಾನ’ಕ್ಕೆ ಅಗತ್ಯ ಭೂಮಿ ಒದಗಿಸಲು ಕ್ರಮ : ಸಚಿವ ಆರ್ ಅಶೋಕ್

ಬೆಂಗಳೂರು :   ರಾಜ್ಯದ ಪ್ರತಿಯೊಂದು ಗ್ರಾಮದಲ್ಲಿಯೂ ಸಾರ್ವಜನಿಕ ಸ್ಮಶಾನಕ್ಕೆ ಅಗತ್ಯ ಭೂಮಿ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್‌. ಅಶೋಕ್‌ ತಿಳಿಸಿದ್ದಾರೆ. ವಿಧಾನಪರಿಷತ್ತಿನಲ್ಲಿ ಮಾತನಾಡಿದ ಸಚಿವರು, ರಾಜ್ಯದ ಪ್ರತಿಯೊಂದು ಗ್ರಾಮದಲ್ಲಿಯೂ ಸಾರ್ವಜನಿಕ ಸ್ಮಶಾನಕ್ಕೆ ಅಗತ್ಯ ಭೂಮಿ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಈ ವಿಚಾರವಾಗಿ ಜಿಲ್ಲಾಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಗುವುದು ಎಂದು ಹೇಳಿದರು. BIGG NEWS : ಆಭರಣ ವಲಯದಲ್ಲಿ ಬಂಡವಾಳ ಹೂಡುವ ಉದ್ಯಮಿಗಳಿಗೆ ಸಚಿವ ‘ಮುರುಗೇಶ್ ನಿರಾಣಿ’ ಗುಡ್ ನ್ಯೂಸ್ ರಾಜ್ಯದಲ್ಲಿ ಸ್ಮಶಾನ ಸೌಲಭ್ಯ … Continue reading ರಾಜ್ಯದ ಪ್ರತಿ ಗ್ರಾಮದಲ್ಲಿಯೂ ‘ಸಾರ್ವಜನಿಕ ಸ್ಮಶಾನ’ಕ್ಕೆ ಅಗತ್ಯ ಭೂಮಿ ಒದಗಿಸಲು ಕ್ರಮ : ಸಚಿವ ಆರ್ ಅಶೋಕ್