‘ಆರ್. ಅಶೋಕ್’ಗೆ ಕಾಂಗ್ರೆಸ್ ಪಕ್ಷ, ಸರ್ಕಾರದ ಬಗ್ಗೆ ಮಾತನಾಡುವ ಯಾವುದೇ ನೈತಿಕತೆಯಿಲ್ಲ: ರಮೇಶ್ ಬಾಬು ವಾಗ್ಧಾಳಿ

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಲೊಟ್ಟೆಗೊಲ್ಲ ಹಳ್ಳಿ ಭೂ ಪ್ರಕರಣದಲ್ಲಿ ಮಾಡಿರಬಹುದಾದ ವಂಚನೆ, ಅವರ ಶಿಕ್ಷಣ ಸಂಸ್ಥೆಗೆ ಪಡೆದಿರುವ ಅಕ್ರಮ ಭೂಮಿ, ಕಂದಾಯ ಸಚಿವರಾಗಿ ಅಕ್ರಮವಾಗಿ ಹಂಚಿರುವ ಭೂಮಿಯ ಆರೋಪಗಳಿಗೆ ಸಾರ್ವಜನಿಕವಾಗಿ ಇಲ್ಲಿಯವರೆಗೆ ಉತ್ತರ ನೀಡದೆ ಪಲಾಯನ ಮಾಡುತ್ತಿರುವ ಆರ್. ಅಶೋಕ್ ರವರು, ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರದ ಮೇಲೆ ಮಾತನಾಡುವ ಯಾವುದೇ ನೈತಿಕತೆ ಉಳಿಸಿಕೊಂಡಿಲ್ಲ ಎಂಬುದಾಗಿ ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್ ಬಾಬು ವಾಗ್ಧಾಳಿ ನಡೆಸಿದ್ದಾರೆ. ಇಂದು ಪತ್ರಿಕಾ … Continue reading ‘ಆರ್. ಅಶೋಕ್’ಗೆ ಕಾಂಗ್ರೆಸ್ ಪಕ್ಷ, ಸರ್ಕಾರದ ಬಗ್ಗೆ ಮಾತನಾಡುವ ಯಾವುದೇ ನೈತಿಕತೆಯಿಲ್ಲ: ರಮೇಶ್ ಬಾಬು ವಾಗ್ಧಾಳಿ