ಡಿಕೆಶಿ ಸಂತೆಯಲ್ಲಿ ನಿಂತು ಕಾಂಗ್ರೆಸ್ ಪಕ್ಷಕ್ಕೆ ಬನ್ನಿ ಬನ್ನಿ ಎಂದು ಕರೆಯುತ್ತಿದ್ದಾರೆ : ಸಚಿವ ಅಶೋಕ್ ವ್ಯಂಗ್ಯ

ಬೆಂಗಳೂರು :  ಸಂತೆಯಲ್ಲಿ ನಿಂತು ಕಾಂಗ್ರೆಸ್ ಪಕ್ಷಕ್ಕೆ ಬನ್ನಿ ಬನ್ನಿ ಎಂದು ಕರೆಯುತ್ತಿದ್ದಾರೆ” ಎಂದು ಕಂದಾಯ ಸಚಿವ ಆರ್. ಅಶೋಕ್ ವ್ಯಂಗ್ಯವಾಡಿದರು. ಕಾಂಗ್ರೆಸ್ ದಿವಾಳಿಯಾಗಿದೆ ಹೀಗಾಗಿ ಹತಾಶರಾಗಿ  ಸಂತೆಯಲ್ಲಿ ನಿಂತು ಕಾಂಗ್ರೆಸ್ ಪಕ್ಷಕ್ಕೆ ಬನ್ನಿ ಬನ್ನಿ ಎಂದು ಕರೆಯುತ್ತಿದ್ದಾರೆ, 125 ವರ್ಷಗಳ ಇತಿಹಾಸ ಇರುವ ಕಾಂಗ್ರೆಸ್ ಪಕ್ಷಕ್ಕೆ ಈ ಪರಿಸ್ಥಿತಿ ಬರಬಾರದಿತ್ತು. ಕಾಂಗ್ರೆಸ್ ಪಕ್ಷದಲ್ಲಿ ಯಾರೂ ಗತಿ ಇಲ್ಲ, ಅವರ ಹೇಳಿಕೆ ನೋಡಿದರೆ ಪಕ್ಷದಲ್ಲಿ ಅಭ್ಯರ್ಥಿಗಳೇ ಇಲ್ಲ ಅನಿಸುತ್ತದೆ ಎಂದರು, ಇನ್ನೇನಿದ್ದರೂ ಮುಂದಿನ ದಿನಗಳಲ್ಲಿ ಬಿಜೆಪಿಯ ಪರ್ವ … Continue reading ಡಿಕೆಶಿ ಸಂತೆಯಲ್ಲಿ ನಿಂತು ಕಾಂಗ್ರೆಸ್ ಪಕ್ಷಕ್ಕೆ ಬನ್ನಿ ಬನ್ನಿ ಎಂದು ಕರೆಯುತ್ತಿದ್ದಾರೆ : ಸಚಿವ ಅಶೋಕ್ ವ್ಯಂಗ್ಯ