‘ಕಾಂಗ್ರೆಸ್ ಪತ್ರಕರ್ತರ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ ಮಾಡುತ್ತಿದೆ’ : ಸಚಿವ R.ಅಶೋಕ್ ವಾಗ್ಧಾಳಿ

ಬೆಂಗಳೂರು : ಕಾಂಗ್ರೆಸ್ ಪತ್ರಕರ್ತರ ಆತ್ಮಸ್ಥೈರ್ಯ ಕುಗ್ಗಿಸುವಂತಹ ಕೆಲಸ ಮಾಡುತ್ತಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ವಾಗ್ಧಾಳಿ ನಡೆಸಿದ್ದಾರೆ. ಸಿಎಂ ಬೊಮ್ಮಾಯಿ ಸರ್ಕಾರದಿಂದ ಪತ್ರಕರ್ತರಿಗೆ ಸ್ವೀಟ್ ಬಾಕ್ಸ್ ಜೊತೆ ಹಣ ಹೋಗಿದೆ ಎಂಬ ವಿಚಾರಕ್ಕೆ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಸಚಿವ ಅಶೋಕ್ ಕಾಂಗ್ರೆಸ್ ಆರೋಪಕ್ಕೆ ತಿರುಗೇಟು ನೀಡಿದರು. ಕಾಂಗ್ರೆಸ್ ಪತ್ರಕರ್ತರ ಆತ್ಮಸ್ಥೈರ್ಯ ಕುಗ್ಗಿಸುವಂತಹ ಕೆಲಸ ಮಾಡುತ್ತಿದೆ, ಯಾವ ನೈತಿಕತೆ ಮೇಲೆ ಇಂತಹ ಆರೋಪ ಮಾಡಲಾಗುತ್ತಿದೆ. ಕಾಂಗ್ರೆಸ್ ನಾಯಕರು ಹಗರಣಗಳ ಸರಮಾಲೆಯಲ್ಲಿ ಜೈಲು ಸೇರಿದ್ದಾರೆ. ಗಿಫ್ಟ್ … Continue reading ‘ಕಾಂಗ್ರೆಸ್ ಪತ್ರಕರ್ತರ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ ಮಾಡುತ್ತಿದೆ’ : ಸಚಿವ R.ಅಶೋಕ್ ವಾಗ್ಧಾಳಿ