ಭ್ರಷ್ಟಾಚಾರದ ತನಿಖೆಯನ್ನು ಸಿಬಿಐಗೆ ವಹಿಸಿ, ಸಿಎಂ ರಾಜೀನಾಮೆಗೆ ಆರ್‌.ಅಶೋಕ್ ಆಗ್ರಹ

ಬೆಂಗಳೂರು: ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಮಾಡಿದ ಭ್ರಷ್ಟಾಚಾರ ಆರೋಪದ ಪ್ರಕರಣವನ್ನು ಕಾಂಗ್ರೆಸ್‌ ಸರ್ಕಾರ ಸಿಬಿಐ ತನಿಖೆಗೆ ನೀಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣನವರು ಸರ್ಕಾರದ ಮೇಲೆ 40% ಕಮಿಶನ್‌ನ ಗುರುತರ ಆರೋಪ ಮಾಡಿದ್ದಾರೆ. ಕಮಿಶನ್‌ ಕೊಡುವವರಿಗೆ ಬಿಲ್‌ ಪಾವತಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಸರ್ಕಾರ ಬಂದ ಆರಂಭದಿಂದಲೇ ಕಮಿಶನ್‌ ದಂಧೆ ಹಾಗೂ ಲೂಟಿ ನಡೆಯುತ್ತಿದೆ ಎಂದು ನಾವು … Continue reading ಭ್ರಷ್ಟಾಚಾರದ ತನಿಖೆಯನ್ನು ಸಿಬಿಐಗೆ ವಹಿಸಿ, ಸಿಎಂ ರಾಜೀನಾಮೆಗೆ ಆರ್‌.ಅಶೋಕ್ ಆಗ್ರಹ