ಪಂಚಮಸಾಲಿ ಜನರ ಮೇಲೆ ಲಾಠಿ ಚಾರ್ಜ್‌, ನ್ಯಾಯಾಂಗ ತನಿಖೆಗೆ ನೀಡಿ: ಆರ್.ಅಶೋಕ ಆಗ್ರಹ

ಬೆಂಗಳೂರು: ಪಂಚಮಸಾಲಿ ಹಾಗೂ ಮರಾಠ ಸಮುದಾಯದ ಜನರ ಮೇಲೆ ಪೊಲೀಸರು ನಡೆಸಿದ ಲಾಠಿ ಚಾರ್ಜ್‌ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು. ತಪ್ಪಿತಸ್ಥ ಪೊಲೀಸ್‌ ಅಧಿಕಾರಿಗಳನ್ನು ಅಮಾನತು ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಹಾಗೂ ಮರಾಠ ಸಮುದಾಯದ ಜನರು ಮೀಸಲಾತಿಗಾಗಿ ಪ್ರತಿಭಟನೆ ನಡೆಸಿದ್ದು, ಪ್ರತಿಭಟನಾಕಾರರನ್ನು ಪೊಲೀಸರು ಮಾರಣಾಂತಿಕವಾಗಿ ಹೊಡೆದಿದ್ದಾರೆ. ಹತ್ತಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಮುದಾಯದ ಜನರು ರೊಚ್ಚಿಗೆದ್ದು ರಾಜ್ಯಾದ್ಯಂತ ಹೋರಾಟ ನಡೆಸಿದ್ದಾರೆ. ಈ ಘಟನೆಯನ್ನು ವಿಧಾನಸಭೆಯಲ್ಲಿ ಖಂಡಿಸಿದ್ದೇವೆ. ರಾಜ್ಯ … Continue reading ಪಂಚಮಸಾಲಿ ಜನರ ಮೇಲೆ ಲಾಠಿ ಚಾರ್ಜ್‌, ನ್ಯಾಯಾಂಗ ತನಿಖೆಗೆ ನೀಡಿ: ಆರ್.ಅಶೋಕ ಆಗ್ರಹ