BIG NEWS: ನಾಗಮಂಗಲ ಕೋಮುಗಲಭೆ ವೇಳೆ ‘ಪಾಕಿಸ್ತಾನ ಪರ’ ಘೋಷಣೆ?: ತನಿಖೆಗೆ ಆರ್.ಅಶೋಕ್ ಒತ್ತಾಯ
ಬೆಂಗಳೂರು: ನಾಗಮಂಗಲ ಕೋಮುಗಲಭೆಯ ವೇಳೆಯಲ್ಲಿ ಪಾಕ್ ಪರ ಕಿಡಿಗೇಡಿಗಳು ಘೋಷಣೆ ಕೂಗಿರುವುದಾಗಿ ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೇ ತನಿಖೆಗೆ ಗೃಹ ಸಚಿವರಲ್ಲಿ ಒತ್ತಾಯಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ನಾಗಮಂಗಲದಲ್ಲಿ ಬುಧವಾರ ರಾತ್ರಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆಯಲ್ಲಿ ಮೂವರು ಕಿಡಿಗೇಡಿಗಳು ಪಾಕಿಸ್ತಾನ ಜಿಂದಾಬಾದ್ ಘೋಷಣೆಗಳು ಕೂಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳ ಹೇಳುತ್ತಿದ್ದು, ಈ ಕೋಮುದಳ್ಳುರಿಯಲ್ಲಿ ನಿಷೇಧಿತ ಸಂಘಟನೆಗಳ ಕೈವಾಡವಿರುವ ಅನುಮಾನ ಮತ್ತಷ್ಟು ಗಟ್ಟಿಯಾಗಿತ್ತಿದೆ ಎಂಬುದಾಗಿ ಹೇಳಿದ್ದಾರೆ. ಇದರ ಬೆನ್ನಲ್ಲೇ … Continue reading BIG NEWS: ನಾಗಮಂಗಲ ಕೋಮುಗಲಭೆ ವೇಳೆ ‘ಪಾಕಿಸ್ತಾನ ಪರ’ ಘೋಷಣೆ?: ತನಿಖೆಗೆ ಆರ್.ಅಶೋಕ್ ಒತ್ತಾಯ
Copy and paste this URL into your WordPress site to embed
Copy and paste this code into your site to embed