ಸರ್ಕಾರದ ನಿರ್ಲಕ್ಷ್ಯದಿಂದ ‘ಮಂಗನಕಾಯಿಲೆ’ಗೆ ಇಬ್ಬರು ಬಲಿ: ತಲಾ 10 ಲಕ್ಷ ಪರಿಹಾರ ಕೊಡಿ- ಆರ್.ಅಶೋಕ್ ಒತ್ತಾಯ

ಬೆಂಗಳೂರು : ಸರಕಾರದ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನದಿಂದ ಮಂಗನಕಾಯಿಲೆಗೆ (ಕ್ಯಾಸನೂರು ಫಾರೆಸ್ಟ್ ಡಿಸೀಸ್- ಕೆಎಫ್ಡಿ)ಇಬ್ಬರು ಬಲಿಯಾಗಿದ್ದು ಮಲೆನಾಡು ಜಿಲ್ಲೆಗಳಲ್ಲಿ ರೋಗ ವ್ಯಾಪಕವಾಗಿ ಹರಡುತ್ತಿದ್ದು ಆತಂಕಕಾರಿ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ಕಳೆದ ನವೆಂಬರ್ ತಿಂಗಳಿನಲ್ಲೇ ಮಲೆನಾಡು ಭಾಗದ ಅಲ್ಲಲ್ಲಿ ಕಾಯಿಲೆ ಕಾಣಿಸಿಕೊಂಡ ಬಗ್ಗೆ ವರದಿಯಾಗಿತ್ತು. ಮಾಧ್ಯಮಗಳಲ್ಲೂ ಈ ಕುರಿತು ಸುದ್ದಿ ಪ್ರಕಟವಾದರೂ ಸರಕಾರ ಎಚ್ಚೆತ್ತುಕೊಳ್ಳಲಿಲ್ಲ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವೈಫಲ್ಯವೇ ಕಾಯಿಲೆ ವ್ಯಾಪಕವಾಗಿ ಹರಡಲು ಕಾರಣ ಎಂದು … Continue reading ಸರ್ಕಾರದ ನಿರ್ಲಕ್ಷ್ಯದಿಂದ ‘ಮಂಗನಕಾಯಿಲೆ’ಗೆ ಇಬ್ಬರು ಬಲಿ: ತಲಾ 10 ಲಕ್ಷ ಪರಿಹಾರ ಕೊಡಿ- ಆರ್.ಅಶೋಕ್ ಒತ್ತಾಯ