ಭಯೋತ್ಪಾದನಾ ಚಟುವಟಿಕೆ ನಿಯಂತ್ರಣಕ್ಕೆ ಟಾಸ್ಕ್‌ ಫೋರ್ಸ್‌ ರಚಿಸಿ: ಆರ್‌.ಅಶೋಕ ಆಗ್ರಹ

ಬೆಂಗಳೂರು: ಭಯೋತ್ಪಾದಕರು ಬಿಜೆಪಿ ಕಚೇರಿಯಲ್ಲಿ ಬಾಂಬ್‌ ಸ್ಫೋಟಿಸುವ ಸಂಚು ಮಾಡಿದ್ದು ಅತ್ಯಂತ ಖಂಡನೀಯ. ಉಗ್ರ ಚಟುವಟಿಕೆ ನಿಯಂತ್ರಣಕ್ಕೆ ಕಾಂಗ್ರೆಸ್‌ ಸರ್ಕಾರ ವಿಶೇಷ ಟಾಸ್ಕ್‌ ಫೋರ್ಸ್‌ ರಚಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐಟಿ, ಬಿಟಿ ರಾಜಧಾನಿ ಬೆಂಗಳೂರಿನಲ್ಲಿ ಭಯದ ವಾತಾವರಣ ಸೃಷ್ಟಿಸಿ ಆರ್ಥಿಕತೆಯನ್ನು ನಾಶ ಮಾಡಬೇಕೆಂದು ಭಯೋತ್ಪಾದಕರು ಯೋಜನೆ ರೂಪಿಸಿದ್ದರು. ಇದಕ್ಕೆ ಪೂರಕವಾಗಿ ಕಾಂಗ್ರೆಸ್‌ನ ವಿಧಾನಪರಿಷತ್‌ ಸದಸ್ಯರೊಬ್ಬರು, ಬಾಂಗ್ಲಾ ಮಾದರಿ ಹಲ್ಲೆ ಮಾಡಲಾಗುವುದು ಎಂದು ಬೆದರಿಕೆ ಹಾಕಿದ್ದರು. ಬಾಂಗ್ಲಾದೇಶದಿಂದಲೂ … Continue reading ಭಯೋತ್ಪಾದನಾ ಚಟುವಟಿಕೆ ನಿಯಂತ್ರಣಕ್ಕೆ ಟಾಸ್ಕ್‌ ಫೋರ್ಸ್‌ ರಚಿಸಿ: ಆರ್‌.ಅಶೋಕ ಆಗ್ರಹ