ವಿಧಾನಸಭೆಯಿಂದ ’18 ಸದಸ್ಯ’ರ ಅಮಾನತ್ತು ಆದೇಶ ಹಿಂಪಡೆಯುವಂತೆ ‘ಸ್ಪೀಕರ್’ಗೆ ಆರ್.ಅಶೋಕ್ ಪತ್ರ

ಬೆಂಗಳೂರು: ಕರ್ನಾಟಕ ವಿಧಾನಸಭೆಯ 18 ಸದಸ್ಯರನ್ನು ಅಮಾನತ್ತು ಮಾಡಿ ಹೊರಡಿಸಿರುವಂತ ಆದೇಶವನ್ನು ಹಿಂಪಡೆಯುವಂತೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸಭಾದ್ಯಕ್ಷರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ. ಇಂದು ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಅವರಿಗೆ ಪತ್ರ ಬರೆದಿರುವಂತ ಅವರು, ದಿನಾಂಕ: 21.03.2025ರ ಕರ್ನಾಟಕ ವಿಧಾನಸಭೆಯ ಅಧಿವೇಶನದ ಸಮಯದಲ್ಲಿ ಸದನದಲ್ಲಿ ಹನಿಟ್ರ್ಯಾಪ್ ಹಾಗೂ ಮುಸ್ಲಿಮರಿಗೆ 4% ಮೀಸಲಾತಿ ವಿಚಾರದ ಚರ್ಚೆಯು ವಿಕೋಪಕ್ಕೆ ತಿರುಗಿದಾಗ ವಿರೋಧ ಪಕ್ಷದವರಾದ ನಾವೆಲ್ಲ ಸಭಾಧ್ಯಕ್ಷರ ಪೀಠದ ಸುತ್ತ ನಿಂತುಕೊಂಡು ಪ್ರತಿಭಟನೆ ಮಾಡಿರುತ್ತೇವೆ. ಈ ಸಂದರ್ಭದಲ್ಲಿ ತಾವು, … Continue reading ವಿಧಾನಸಭೆಯಿಂದ ’18 ಸದಸ್ಯ’ರ ಅಮಾನತ್ತು ಆದೇಶ ಹಿಂಪಡೆಯುವಂತೆ ‘ಸ್ಪೀಕರ್’ಗೆ ಆರ್.ಅಶೋಕ್ ಪತ್ರ