ಸತತ ಮೂರನೇ ಬಾರಿಗೆ ರಾಜ್ಯ ಸರ್ಕಾರಿ ನೌಕರರ ಸಹಕಾರಿ ಸಂಘದ ಅಧ್ಯಕ್ಷರಾಗಿ ಆರ್.ಮೋಹನ್ ಕುಮಾರ್ ಅವಿರೋಧ ಆಯ್ಕೆ

ಶಿವಮೊಗ್ಗ: ಜಿಲ್ಲೆಯ ಪ್ರತಿಷ್ಠಿತ ರಾಜ್ಯ ಸರ್ಕಾರಿ ನೌಕರರ ಸೌಹಾರ್ದ ಸಹಕಾರಿ ಸಂಘ ನಿ. ಶಿವಮೊಗ್ಗ ಈ ಸಹಕಾರಿ ಸಂಘದ 2026-2031ರವರೆಗಿನ ಮುಂದಿನ ಐದು ವರ್ಷಗಳ ಅವಧಿಗೆ ನಡೆದ ಆಡಳಿತ ಮಂಡಳಿಯ ಸಾಮಾನ್ಯ ಚುನಾವಣೆಯಲ್ಲಿ ಸತತ ಮೂರನೇ ಬಾರಿಗೆ ಆರ್. ಮೋಹನ್ ಕುಮಾರ್ ರವರು ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಾಕ್ಷರಿರವರು ಸ್ಥಾಪಿಸಿರುವ ಈ ಸಹಕಾರಿ ಸಂಘವು ಕಳೆದ 10 ವರ್ಷಗಳಿಂದ ಆರ್. ಮೋಹನ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಸರ್ಕಾರಿ … Continue reading ಸತತ ಮೂರನೇ ಬಾರಿಗೆ ರಾಜ್ಯ ಸರ್ಕಾರಿ ನೌಕರರ ಸಹಕಾರಿ ಸಂಘದ ಅಧ್ಯಕ್ಷರಾಗಿ ಆರ್.ಮೋಹನ್ ಕುಮಾರ್ ಅವಿರೋಧ ಆಯ್ಕೆ