ಸುಭಾಷಿತ :

Saturday, December 7 , 2019 7:01 PM

ಕ್ಷೇತ್ರ ಬಿಟ್ಟುಕೊಟ್ಟ ಆರ್. ಶಂಕರ್ ಗೆ ಬಂಪರ್ ಗಿಫ್ಟ್ ಕೊಟ್ಟ ಸಿಎಂ ಬಿಎಸ್ ವೈ


Friday, November 15th, 2019 11:50 am

ಬೆಂಗಳೂರು : ಉಪಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಅನರ್ಹ ಶಾಸಕ ಆರ್.ಶಂಕರ್ ಗೆ ಎಂಎಲ್ ಸಿ ಮಾಡಿ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದಾರೆ.

ಟಿಕೆಟ್ ಸಿಗದಿರುವುದರಿಂದ ಆಕ್ರೋಶಗೊಂಡಿದ್ದ ಆರ್. ಶಂಕರ್ ಬೆಂಬಲಿಗರು ಇಂದು ಸಿಎಂ ಬಿಎಸ್ ವೈ ನಿವಾಸದೆದರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ರಮೇಶ್ ಜಾರಕಿಹೊಳಿಗೆ ಮುತ್ತಿಗೆ ಹಾಕಿದ ಶಂಕರ್ ಬೆಂಬಲಿಗರು ಟಿಕೆಟ್ ಕೊಡಿಸುವಂತೆ ಒತ್ತಾಯಿಸಿದ್ದರು.

ಇದಾದ ಬಳಿಕ ಸಿಎಂ ಭೇಟಿ ಮಾಡಿ ಹೊರಬಂದ ಆರ್. ಶಂಕರ್ ಉಲ್ಟಾ ಹೊಡೆದಿದ್ದು, ಎಂಎಲ್ ಸಿ ಮಾಡಿ ಸಚಿವ ಸ್ಥಾನ ನೀಡುವ ಕುರಿತಾಗಿ ಬಿಎಸ್ ವೈ ಭರವಸೆ ನೀಡಿದ್ದಾರೆ ಎಂದಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions