Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೇಕೆದಾಟು ಅಣೆಕಟ್ಟು ಯೋಜನೆ ವಿರೋಧಿಸಿ ಪ್ರಧಾನಿ ಮೋದಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್

​’ಭಾರತದ ಆಂತರಿಕ ವಿಚಾರದಲ್ಲಿ ಹಸ್ತಕ್ಷೇಪ ಬೇಡ’: ಚೀನಾ-ಪಾಕಿಸ್ತಾನದ ಜಂಟಿ ಹೇಳಿಕೆಗೆ ಭಾರತದ ತೀಕ್ಷ್ಣ ತಿರುಗೇಟು

ಏರ್ ಇಂಡಿಯಾ AI 171 ಅಪಘಾತ ತನಿಖೆ: ಮಧ್ಯಂತರ ವರದಿಯಿಲ್ಲ, ಜೂನ್ 12ರ ನಂತರವೇ ಅಂತಿಮ ತೀರ್ಪು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ‘ಪ್ರೆಸ್ ಕ್ಲಬ್ ಆಫ್ ಬೆಂಗಳೂರು’ ಅಧ್ಯಕ್ಷರಾಗಿ ‘ಆರ್.ಶ್ರೀಧರ್’ ಆಯ್ಕೆ | Press Club Of Bengalure
KARNATAKA

BREAKING: ‘ಪ್ರೆಸ್ ಕ್ಲಬ್ ಆಫ್ ಬೆಂಗಳೂರು’ ಅಧ್ಯಕ್ಷರಾಗಿ ‘ಆರ್.ಶ್ರೀಧರ್’ ಆಯ್ಕೆ | Press Club Of Bengalure

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಇಂದು ನಡೆದಂತ ಪ್ರೆಸ್ ಕ್ಲಪ್ ಆಫ್ ಬೆಂಗಳೂರು ಚುನಾವಣೆಯಲ್ಲಿ ಅಧ್ಯಕ್ಷರಾಗಿ ಆರ್.ಶ್ರೀಧರ್ ಪುನರಾಯ್ಕೆ ಆಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಶಿವಕುಮಾರ್ ಬೆಳ್ಳಿತಟ್ಟೆ ಆಯ್ಕೆಯಾಗಿದ್ದಾರೆ.

ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಪದಾಧಿಕಾರಿಗಳ ಆಯ್ಕೆಗಾಗಿ ಚುನಾವಣೆ ನಡೆಯಿತು. ಚುನಾವಣಾಧಿಕಾರಿಯಾಗಿದ್ದಂತ ಶೇಷಚಂದ್ರಿಕಾ ಅವರು ಗೆದ್ದಂತ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ್ದಾರೆ.

ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಚುನಾವಣೆಯಲ್ಲಿ ಅಧ್ಯಕ್ಷರಾಗಿ ಆರ್.ಶ್ರೀಧರ್ ಅವರು 404 ಮತಗಳ ಮೂಲಕ ಗೆಲುವು ಸಾಧಿಸಿದ್ದಾರೆ. ಉಪಾಧ್ಯಕ್ಷರಾಗಿ ಮೋಹನ್ ಕುಮಾರ್ ಬಿಎನ್  417 ಮತಗಳನ್ನು ಪಡೆದು ಆಯ್ಕೆಯಾದ್ರೇ, ಪ್ರಧಾನ ಕಾರ್ಯದರ್ಶಿಯಾಗಿ ಶಿವಕುಮಾರ್ ಬೆಳ್ಳಿತಟ್ಟೆ 336 ಮತಗಳನ್ನು ಗಳಿಸಿ ಆಯ್ಕೆಯಾಗಿದ್ದಾರೆ ಅಂತ ತಿಳಿಸಿದರು.

ಇನ್ನೂ ಕಮಿಟಿ ಸದಸ್ಯ ಸ್ಥಾನಕ್ಕೆ ಸ್ಪರ್ಧಿಸಿದ್ದಂತ ಶಿವಣ್ಣ 234, ಶರಣಬಸಪ್ಪ ಎ.ಹೆಚ್ 258, ಯಾಸಿರ್ ಮುಸ್ತಾಫ್ 259, ಮಮತಾಜ್ ಆಲಿಂ 272, ರೋಹಿಣಿ ಅಡಿಗ 306, ಮಂಜುನಾಥ್ ಸಿಆರ್ 281 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ ಅಂತ ಘೋಷಣೆ ಮಾಡಿದರು.

ಇಂದಿನ ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಚುನಾವಣೆಯಲ್ಲಿ ಮಹಿಳಾ ಮೀಸಲಾತಿಯಡಿ ಸ್ಪರ್ಧಿಸಿದ್ದಂತ ಮಿನಿ ತೇಜಸ್ವಿ ಅವರು ಅತಿಹೆಚ್ಚು 491 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ ಎಂದರು.

ಖಜಾಂಚಿ ಸ್ಥಾನಕ್ಕೆ ಸ್ಪರ್ಧಿಸಿದ್ದಂತ ಟಿವಿ5 ಔಟ್ ಪುಟ್ ಹೆಡ್ ಗಣೇಶ್ ಜಿ ಅವರು 556 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರೇ, ಜಂಟಿ ಕಾರ್ಯದರ್ಶಿ ಸ್ಥಾನಕ್ಕೆ ಧರಣೀಶ್ 195 ಮತಗಳಿಂದ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಮಂಜುನಾಥ್ ಜಿವೈ ಅವರು 288 ಮತಗಳನ್ನು ಪಡೆದು ಗೆಲುವು ಸಾಧಿಸಿ, ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಶೇಷಚಂದ್ರಿಕಾ ಅವರು ಘೋಷಣೆ ಮಾಡಿದರು.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

Share. Facebook Twitter LinkedIn WhatsApp Email

Related Posts

ಕಾರ್ಮಿಕರ ಕನಿಷ್ಠ ವೇತನ ಶೇ.60 ರಷ್ಟು ಹೆಚ್ಚಳ: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

1 Min Read

ಸರ್ಕಾರಿ, ಗೋಮಾಳ ಒತ್ತುವರಿ ತೆರವುಗೊಳಿಸದಿದ್ದರೆ ಅಧಿಕಾರಿಗಳ ತಲೆದಂಡ: ಮದ್ದೂರು ಶಾಸಕ ಕೆ.ಎಂ.ಉದಯ್ ಎಚ್ಚರಿಕೆ

2 Mins Read

ಶಿಂಷಾ ನದಿಗೆ ಅಡ್ಡಲಾಗಿ 4.50 ಕೋಟಿ ರೂ ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಾಣ: ಮದ್ದೂರು ಶಾಸಕ ಕೆ.ಎಂ.ಉದಯ್ ಚಾಲನೆ

2 Mins Read
Recent News

ಮೇಕೆದಾಟು ಅಣೆಕಟ್ಟು ಯೋಜನೆ ವಿರೋಧಿಸಿ ಪ್ರಧಾನಿ ಮೋದಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್

​’ಭಾರತದ ಆಂತರಿಕ ವಿಚಾರದಲ್ಲಿ ಹಸ್ತಕ್ಷೇಪ ಬೇಡ’: ಚೀನಾ-ಪಾಕಿಸ್ತಾನದ ಜಂಟಿ ಹೇಳಿಕೆಗೆ ಭಾರತದ ತೀಕ್ಷ್ಣ ತಿರುಗೇಟು

ಏರ್ ಇಂಡಿಯಾ AI 171 ಅಪಘಾತ ತನಿಖೆ: ಮಧ್ಯಂತರ ವರದಿಯಿಲ್ಲ, ಜೂನ್ 12ರ ನಂತರವೇ ಅಂತಿಮ ತೀರ್ಪು!

​ಧೂಮಪಾನದಷ್ಟೇ ಅಪಾಯಕಾರಿ ಮಕ್ಕಳ ಮೇಲೆ ಸಾಮಾಜಿಕ ಜಾಲತಾಣಗಳ ಪ್ರಭಾವ: ಬ್ರಿಟಿಷ್ ವೈದ್ಯರ ಎಚ್ಚರಿಕೆ

State News
KARNATAKA

ಕಾರ್ಮಿಕರ ಕನಿಷ್ಠ ವೇತನ ಶೇ.60 ರಷ್ಟು ಹೆಚ್ಚಳ: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ರಾಷ್ಟ್ರ ನಿರ್ಮಾಣದಲ್ಲಿ ಹಗಲಿರುಳು ಶ್ರಮಿಸುತ್ತಿರುವ ಕಾರ್ಮಿಕ ವರ್ಗದ ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಘೋಷಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರ್ಮಿಕರ…

ಸರ್ಕಾರಿ, ಗೋಮಾಳ ಒತ್ತುವರಿ ತೆರವುಗೊಳಿಸದಿದ್ದರೆ ಅಧಿಕಾರಿಗಳ ತಲೆದಂಡ: ಮದ್ದೂರು ಶಾಸಕ ಕೆ.ಎಂ.ಉದಯ್ ಎಚ್ಚರಿಕೆ

ಶಿಂಷಾ ನದಿಗೆ ಅಡ್ಡಲಾಗಿ 4.50 ಕೋಟಿ ರೂ ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಾಣ: ಮದ್ದೂರು ಶಾಸಕ ಕೆ.ಎಂ.ಉದಯ್ ಚಾಲನೆ

ಹೆಂಡತಿ ಮುಂದೆ ‘ಶ್ರೀಮಂತಿಕೆ’ ಬಿಲ್ಡಪ್ ಕೊಡಲು ಸರಗಳ್ಳನಾದ ಪತಿರಾಯ: ಮಂಡ್ಯದಲ್ಲಿ ₹70 ಲಕ್ಷದ ಚಿನ್ನದೊಂದಿಗೆ ನಾಲ್ವರು ಅಂದರ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.