BREAKING: ರಾಸಲೀಲೆ ವಿಡಿಯೋ ಕೇಸ್: ರಾಜ್ಯ ಸರ್ಕಾರದಿಂದ ರಾಮಚಂದ್ರ ರಾವ್ ಅಮಾನತು ವಾಪಸ್
ಬೆಂಗಳೂರು: ರಾಜ್ಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಹಿರಿಯ ಐಪಿಎಸ್ ಅಧಿಕಾರಿ, ಡಿಜಿಪಿ ಡಾ. ಕೆ. ರಾಮಚಂದ್ರ ರಾವ್ ಅವರ ಅಮಾನತು ಆದೇಶವನ್ನು ರಾಜ್ಯ ಸರ್ಕಾರವು ಹಿಂಪಡೆದಿದೆ. ಈ ಸಂಬಂಧ ಆದೇಶ ಹೊರಡಿಸಿರುವ ಸರ್ಕಾರ, ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ‘ಡೈರೆಕ್ಟರ್ ಜನರಲ್ ಆಫ್ ಪೊಲೀಸ್ (ಪೊಲೀಸ್ ಮ್ಯಾನುಯಲ್)’ ಹುದ್ದೆಗೆ ಮರುನೇಮಕ ಮಾಡಿ ಆದೇಶ ಹೊರಡಿಸಿದೆ. ಈ ಬೆಳವಣಿಗೆಯು ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಮತ್ತು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ವಿವಾದದ ಹಿನ್ನೆಲೆ ಮತ್ತು ಕಾರಣ ಕಳೆದ … Continue reading BREAKING: ರಾಸಲೀಲೆ ವಿಡಿಯೋ ಕೇಸ್: ರಾಜ್ಯ ಸರ್ಕಾರದಿಂದ ರಾಮಚಂದ್ರ ರಾವ್ ಅಮಾನತು ವಾಪಸ್
Copy and paste this URL into your WordPress site to embed
Copy and paste this code into your site to embed