ಸಾಗರದ ರಾಧಾಕೃಷ್ಣ ಪಬ್ಲಿಕ್ ಶಾಲೆಗೆ ಸತತ 12 ವರ್ಷವೂ ICSE 10ನೇ ತರಗತಿ ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ

ಶಿವಮೊಗ್ಗ: ಜಿಲ್ಲೆಯ ಸಾಗರದ ವರದಹಳ್ಳಿ ರಸ್ತೆಯಲ್ಲಿರುವ ಐಸಿಎಸ್‌ಇ (ICSE) ಪಠ್ಯಕ್ರಮದ ರಾಧಾಕೃಷ್ಣ ಪಬ್ಲಿಕ್ ಶಾಲೆಯು ಕಳೆದ 12 ವರ್ಷಗಳಿಂದ ಸತತವಾಗಿ ಶೇ. 100ರಷ್ಟು ಫಲಿತಾಂಶ ಪಡೆಯುವ ಮೂಲಕ ಶೈಕ್ಷಣಿಕ ಕ್ಷೇತ್ರದಲ್ಲಿ ಮೈಲಿಗಲ್ಲು ಸ್ಥಾಪಿಸಿದೆ ಎಂದು ಶಾಲೆಯ ಪ್ರಾಚಾರ್ಯ ಆರ್.ಎಂ. ಬಾಪಟ್ ತಿಳಿಸಿದ್ದಾರೆ. ಶನಿವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಲೆಯ ಪ್ರಗತಿ ಮತ್ತು ಮುಂದಿನ ಯೋಜನೆಗಳ ಕುರಿತು ಮಾಹಿತಿ ಹಂಚಿಕೊಂಡರು. ಸಂಸ್ಥೆಯ ಹಾದಿ ಮತ್ತು ಸಾಧನೆ: ಆರಂಭ: 1996ರಲ್ಲಿ ಬಾಲಭವನದ ಮೂಲಕ … Continue reading ಸಾಗರದ ರಾಧಾಕೃಷ್ಣ ಪಬ್ಲಿಕ್ ಶಾಲೆಗೆ ಸತತ 12 ವರ್ಷವೂ ICSE 10ನೇ ತರಗತಿ ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ