BREAKING: ಕೊನೆಗೂ ಸ್ಕ್ಯಾನಿಂಗ್ ವೇಳೆ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ರೇಡಿಯಾಲಜಿಸ್ಟ್ ಅರೆಸ್ಟ್

ಬೆಂಗಳೂರು: ನಗರದ ಆನೇಕಲ್ ನಲ್ಲಿ ಮಹಿಳೆಯೊಬ್ಬರು ಸ್ಕ್ಯಾನಿಂಗ್ ಗೆ ತೆರಳಿದ್ದಂತ ಸಂದರ್ಭದಲ್ಲಿ ಸ್ಕ್ಯಾನಿಂಗ್ ಮಾಡುವ ನೆಪದಲ್ಲಿ ರೇಡಿಯಾಲಜಿಸ್ಟ್ ಜಯಕುಮಾರ್ ಖಾಸಗಿ ಅಂಗಾಂಗ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದರು. ಈ ವೀಡಿಯೋ ವೈರಲ್ ಕೂಡ ಆಗಿತ್ತು. ಮಹಿಳೆ ನಾಲ್ಕೈದು ದಿನಗಳ ಹಿಂದೆಯೇ ದೂರು ನೀಡಿದ್ದರೂ ಬಂಧಿಸಿರಲಿಲ್ಲ. ಆದರೇ ಠಾಣೆಯ ಮುಂದೆ ಸಾರ್ವಜನಿಕರು ಪ್ರತಿಭಟನೆ ನಡೆಸಿ ಬಂಧನಕ್ಕೆ ಒತ್ತಾಯಿಸಿದ್ದರು. ಹೀಗಾಗಿ ಕೊನೆಗೂ ಸ್ಕ್ಯಾನಿಂಗ್ ವೇಳೆ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದಂತ ರೇಡಿಯಾಲಜಿಸ್ಟ್ ಜಯಕುಮಾರ್ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಸಮೀಪದ ಆನೇಕಲ್ … Continue reading BREAKING: ಕೊನೆಗೂ ಸ್ಕ್ಯಾನಿಂಗ್ ವೇಳೆ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ರೇಡಿಯಾಲಜಿಸ್ಟ್ ಅರೆಸ್ಟ್