‘ಪ್ರಧಾನಿ ಮೋದಿ ಅತ್ಯಾಚಾರಿಗಳ ಪರ ನಿಲ್ಲುತ್ತಾರೆ’ : ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ಧಾಳಿ

ನವದೆಹಲಿ : ಪ್ರಧಾನಿ ಮೋದಿ ಅತ್ಯಾಚಾರಿಗಳ ಪರ ನಿಲ್ಲುತ್ತಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮೂಲಕ ವಾಗ್ಧಾಳಿ ನಡೆಸಿದ್ದಾರೆ. ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಗುಜರಾತ್ ಸರ್ಕಾರ  ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ವಿಚಾರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ಮೋದಿ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ. ಮೋದಿ ಕೆಂಪುಕೋಟೆಯಲ್ಲಿ ಮಹಿಳೆಯರ ಬಗ್ಗೆ ಗೌರವದಿಂದ ಮಾತುಗಳನ್ನಾಡುತ್ತಾರೆ. ಆದರೆ ವಾಸ್ತವದಲ್ಲಿ ಅತ್ಯಾಚಾರಿಗಳಿಗೆ ಬೆಂಬಲವಾಗಿ ನಿಲ್ಲುತ್ತಾರೆ. ಪ್ರಧಾನಿ ಮೋದಿ ಅವರು ಮಹಿಳೆಯರಿಗೆ ಮೋಸ ಮಾಡಿದ್ದಾರೆ ಎಂದು … Continue reading ‘ಪ್ರಧಾನಿ ಮೋದಿ ಅತ್ಯಾಚಾರಿಗಳ ಪರ ನಿಲ್ಲುತ್ತಾರೆ’ : ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ಧಾಳಿ