ಅಲ್-ಅಮೀನ್ ಮೆಡಿಕಲ್ ಕಾಲೇಜಿನಲ್ಲಿ ರ್ಯಾಗಿಂಗ್ ಪ್ರಕರಣ: ಕ್ರಮಕ್ಕೆ ವಿಜಯಪುರ DC ಸೂಚನೆ
ವಿಜಯಪುರ : ಜಿಲ್ಲೆಯಲ ಆಲ್ ಅಮೀನ್ ಮೆಡಿಕಲ್ ಕಾಲೇಜಿನಲ್ಲಿ ರ್ಯಾಗಿಂಗ್ ಘಟನೆ ನಡೆದಿದೆ ಎನ್ನಲಾಗಿತ್ತು. ವಿದ್ಯಾರ್ಥಿಗಳ ಮೇಲೆ ಹಲ್ಲೆ ಕೂಡ ಮಾಡಲಾಗಿ ಎಂಬುದಾಗಿ ವರದಿಯಾಗಿತ್ತು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವಂತ ವಿಜಯಪುರ ಜಿಲ್ಲಾಧಿಕಾರಿಗಳು, ಹಲ್ಲೆ ಮಾಡಿದಂತ ವಿದ್ಯಾರ್ಥಿಗಳ ವಿರುದ್ಧ ಕ್ರಮಕ್ಕೆ ಸೂಚಿಸಿದ್ದಾರೆ. ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ವಿಜಯಪುರ ಜಿಲ್ಲಾಧಿಕಾರಿ, ತಿಕೋಟಾ ತಾಲೂಕಿನ ನವರಸಪುರ ಗ್ರಾಮದಲ್ಲಿರುವ ಅಲ್-ಅಮೀನ್ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿಯೋರ್ವನ ಮೇಲೆ ಅದೇ ಕಾಲೇಜಿನ 04 ಜನ ಎಂಬಿಬಿಎಸ್ ಹಿರಿಯ ವಿದ್ಯಾರ್ಥಿಗಳು ರ್ಯಾಗಿಂಗ್ ಮತ್ತು ದೈಹಿಕ … Continue reading ಅಲ್-ಅಮೀನ್ ಮೆಡಿಕಲ್ ಕಾಲೇಜಿನಲ್ಲಿ ರ್ಯಾಗಿಂಗ್ ಪ್ರಕರಣ: ಕ್ರಮಕ್ಕೆ ವಿಜಯಪುರ DC ಸೂಚನೆ
Copy and paste this URL into your WordPress site to embed
Copy and paste this code into your site to embed