ಬೆಂಗಳೂರು : ಇಂದು ನಟ ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ವೇಳೆ ಪ್ರಶಸ್ತಿಯನ್ನು ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರಿಗೆ ನೀಡಿ ಗೌರವಿಸಲಾಯಿತು. ವೇದಿಕೆಯಲ್ಲಿ ನಟ ರಾಘವೇಂದ್ರ ರಾಜ್ ಕುಮಾರ್ ತಮ್ಮ ಪುನೀತ್ ನೆನೆದು ಭಾವುಕರಾಗಿದ್ದಾರೆ.ಈ ವೇಳೆ ಮಾತನಾಡಿದ ರಾಘವೇಂದ್ರ ರಾಜ್ಕುಮಾರ್, 1992ರಲ್ಲಿ ಅಪ್ಪಾಜಿಗೆ ( ಡಾ.ರಾಜ್ ಕುಮಾರ್ ) ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಲಾಗಿತ್ತು . ಆ ಕಾರ್ಯಕ್ರಮಕ್ಕೆ … Continue reading ಅಂದು ಅಪ್ಪಾಜಿ ‘ಕರ್ನಾಟಕ ರತ್ನ’ ಪ್ರಶಸ್ತಿ ಕಾರ್ಯಕ್ರಮಕ್ಕೆ ಕರೆದುಕೊಂಡು ಬಂದಿದ್ರು, ಇಂದು ತಮ್ಮ ಕರೆದುಕೊಂಡು ಬಂದಿದ್ದಾನೆ : ರಾಘಣ್ಣ ಭಾವುಕ ಮಾತು
Copy and paste this URL into your WordPress site to embed
Copy and paste this code into your site to embed