BIGG BREAKING NEWS : ಶೂಟಿಂಗ್ ವೇಳೆ ಸ್ಯಾಂಡಲ್ ವುಡ್ ನಟಿ ‘ರಾಗಿಣಿ ದ್ವಿವೇದಿ’ ಕೈಗೆ ಗಂಭೀರ ಗಾಯ : ಆಸ್ಪತ್ರೆಗೆ ದಾಖಲು

ಬೆಂಗಳೂರು : ಸ್ಯಾಂಡಲ್ ವುಡ್ ನಟಿ ತುಪ್ಪದ ಬೆಡಗಿ ನಟಿ ರಾಗಿಣಿ ಶೂಟಿಂಗ್ ವೇಳೆ ಗಂಭೀರ ಗಾಯ ಮಾಡಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಚೆನ್ನೈನಲ್ಲಿ ಸಿನಿಮಾವೊಂದರ ಶೂಟಿಂಗ್ ವೇಳೆ ಕೈಗೆ ಬಲವಾಗಿ ಪೆಟ್ಟು ಮಾಡಿಕೊಂಡಿದ್ದಾರೆ ಎನ್ನಲಾಗಿದೆ.  ಕಮಾಂಡೋʼ ಸಿನಿಮಾ ಚಿತ್ರೀಕರಣದ ವೇಳೆ ಕೈಗೆ ಪೆಟ್ಟಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ರಾಗಿಣಿಗೆ ವೈದ್ಯರು  ನಾಲ್ಕು ದಿನಗಳ ಬೆಡ್ ರೆಸ್ಟ್ ನಲ್ಲಿರುವಂತೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.ʻಕಮಾಂಡೋʼ ಸಿನಿಮಾ ಚಿತ್ರೀಕರಣದ ವೇಳೆ ಘಟನೆ ನಡೆದಿದೆ. ತುಪ್ಪದ ಬೆಡಗಿ … Continue reading BIGG BREAKING NEWS : ಶೂಟಿಂಗ್ ವೇಳೆ ಸ್ಯಾಂಡಲ್ ವುಡ್ ನಟಿ ‘ರಾಗಿಣಿ ದ್ವಿವೇದಿ’ ಕೈಗೆ ಗಂಭೀರ ಗಾಯ : ಆಸ್ಪತ್ರೆಗೆ ದಾಖಲು