‘ಬಿಗ್ ಬಾಸ್’ ಮನೆ ಪ್ರವೇಶಿಸುವ ಕುರಿತು ತುಪ್ಪದ ಬೆಡಗಿ ನಟಿ ‘ರಾಗಿಣಿ’ ಹೇಳಿದ್ದೇನು..?

ಸಿನಿಮಾ ಡೆಸ್ಕ್ :   ಕಿಚ್ಚ ಸುದೀಪ್ ನಿರೂಪಣೆಯ ಬಿಗ್ ಬಾಸ್ 8ನೇ ಆವೃತ್ತಿ ಆರಂಭಕ್ಕೆ ಪ್ರೇಕ್ಷಕರು ಕಾಯುತ್ತಿದ್ದಾರೆ. ದಿನದಿಂದ ದಿನಕ್ಕೆ ಕುತೂಹಲ ಹೆಚ್ಚಾಗುತ್ತಿದೆ. ಈ ಬಾರಿ ಬಿಗ್ ಬಾಸ್ ಮನೆ ಹೇಗಿರಲಿದೆ, ಯಾರೆಲ್ಲಾ ಬಿಗ್ ಬಾಸ್ ಮನೆಗೆ ಬರಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲಿದೆ. ಈ ಬಾರಿ ಬಿಗ್ ಬಾಸ್ ಮನೆಯಲ್ಲಿ ನಟಿ ರಾಗಿಣಿ ಇರಲಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ. ಡ್ರಗ್ಸ್ ದಂಧೆ ಪ್ರಕರಣದಲ್ಲಿ ಜೈಲು ಸೇರಿ ಬಿಡುಗಡೆ ಆಗಿರುವ ನಟಿ ರಾಗಿಣಿ ಬಿಗ್ ಬಾಸ್ ಮನೆಗೆ ಹೋಗಲಿದ್ದಾರೆ … Continue reading ‘ಬಿಗ್ ಬಾಸ್’ ಮನೆ ಪ್ರವೇಶಿಸುವ ಕುರಿತು ತುಪ್ಪದ ಬೆಡಗಿ ನಟಿ ‘ರಾಗಿಣಿ’ ಹೇಳಿದ್ದೇನು..?