ರಾಹುಲ್ ಗಾಂಧಿ ಇರುವ ಕಾರಣ ಕಾಂಗ್ರೆಸ್ಗೆ ‘ರಾಹು’ ಕಾಲ ಬಂದಿದೆ : ಸರ್ಕಾರದ ವಿರುದ್ಧ ಆರ್.ಅಶೋಕ್ ವಾಗ್ದಾಳಿ

ಕೋಲಾರ : ರಾಹುಲ್ ಗಾಂಧಿ ಇರುವ ಕಾರಣ ಕಾಂಗ್ರೆಸ್ಗೆ ರಾಹುಕಾಲ ಬಂದಿದೆ. ಬೆಲೆ ಏರಿಕೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯಗೆ ಎರಡು ನಾಲಿಗೆಗಳು ಇವೆ. ಮಾಡಲ್ಲ ಅಂತ ಹೇಳಿದ್ದನ್ನು ಈಗ ಮಾಡುತ್ತಿದ್ದಾರೆ ಮಾದಿತ್ತಿದರೆ ಸಿಎಂ ಕೇಂದ್ರ ಸರ್ಕಾರದ ಕಡೆ ಬೆರಳು ತೋರಿಸುತ್ತಾರೆ.ಕೇಂದ್ರ ಸರ್ಕಾರ ಏನೋ ನಿಮ್ಮ ಅತ್ತೆ ಮನೆಯ ಎಂದು ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಕೋಲಾರದಲ್ಲಿ ಜಿಲ್ಲಾಡಳಿತ ಕಚೇರಿಯ ಬಳಿ ಜಿಲ್ಲಾ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಿಂದ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ವಿರುದ್ಧ ಆಯೋಜಿಸಿದ್ದ ಪ್ರತಿಭಟನೆಯಲ್ಲಿಮಾತನಾಡಿದ … Continue reading ರಾಹುಲ್ ಗಾಂಧಿ ಇರುವ ಕಾರಣ ಕಾಂಗ್ರೆಸ್ಗೆ ‘ರಾಹು’ ಕಾಲ ಬಂದಿದೆ : ಸರ್ಕಾರದ ವಿರುದ್ಧ ಆರ್.ಅಶೋಕ್ ವಾಗ್ದಾಳಿ