BIG NEWS: ಕೊವಿಡ್-19 ಲಸಿಕೆ ಬಗ್ಗೆ ಟೀಕಿಸಿದ್ದ ರಾಹುಲ್‌ ಗಾಂಧಿ ರಹಸ್ಯವಾಗಿ ವ್ಯಾಕ್ಸಿನ್ ಹಾಕಿಸಿಕೊಂಡ್ರು: ಅಮಿತ್ ಶಾ ವಾಗ್ದಾಳಿ

ಅಹಮದಾಬಾದ್: 2022ರ ಗುಜರಾತ್ ವಿಧಾನಸಭೆ ಚುನಾವಣೆಯ ತೀವ್ರ ಪ್ರಚಾರದ ಮಧ್ಯೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೊಮ್ಮೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೊವಿಡ್ ಸಾಂಕ್ರಾಮಿಕ ಸಮಯದಲ್ಲಿ ಕೊವಿಡ್ ಲಸಿಕೆಯನ್ನು ʻಮೋದಿ ಲಸಿಕೆʼ ಎಂದು ಕಾಂಗ್ರೆಸ್ ಟೀಕಿಸಿತ್ತು. ರಾಹುಲ್ ಗಾಂಧಿ ಕೋವಿಡ್ -19 ಲಸಿಕೆ ತೆಗೆದುಕೊಳ್ಳದಂತೆ ಜನರಿಗೆ ಎಚ್ಚರಿಕೆ ನೀಡಿದ್ದರು. ಆದರೆ, ನಂತರ ಅವರೇ ರಹಸ್ಯವಾಗಿ ಲಸಿಕೆ ಹಾಕಿಸಿಕೊಂಡಿದ್ದಾರೆ ಎಂದು ಶಾ ಆರೋಪಿಸಿದ್ದಾರೆ. ಕೊವಿಡ್ ಸಾಂಕ್ರಾಮಿಕ ರೋಗದ ಸಮಯದಲ್ಲಿ ಜನರ ದಾರಿತಪ್ಪಿಸಲು … Continue reading BIG NEWS: ಕೊವಿಡ್-19 ಲಸಿಕೆ ಬಗ್ಗೆ ಟೀಕಿಸಿದ್ದ ರಾಹುಲ್‌ ಗಾಂಧಿ ರಹಸ್ಯವಾಗಿ ವ್ಯಾಕ್ಸಿನ್ ಹಾಕಿಸಿಕೊಂಡ್ರು: ಅಮಿತ್ ಶಾ ವಾಗ್ದಾಳಿ