BREAKING: ಬೆಂಗಳೂರಲ್ಲಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ
ಬೆಂಗಳೂರು: ನಗರದಲ್ಲಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರ ಕಾರಿಗೆ ಹಿಂಬದಿಯಿಂದ ಗೂಡ್ಸ್ ಆಟೋವೊಂದು ಡಿಕ್ಕಿಯಾಗಿರುವಂತ ಘಟನೆ ನಡೆದಿದೆ. ಬೆಂಗಳೂರಿನ ಕನ್ನಿಗ್ಯಾಂಮ್ ರಸ್ತೆಯಲ್ಲಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರ ಕಾರಿಗೆ ಹಿಂಬದಿಯಿಂದ ಗೂಡ್ಸ್ ಆಟೋವೊಂದು ಡಿಕ್ಕಿಯಾಗಿದೆ. ಈ ಘಟನೆಯಿಂದಾಗಿ ಕಾರಿನಿಂದ ಕೆಳಗಿಳಿದು ರಾಹುಲ್ ದ್ರಾವಿಡ್ ಪರಿಶೀಲಿಸಿದರು ಎನ್ನಲಾಗಿದೆ. ಇದಷ್ಟೇ ಅಲ್ಲದೇ ಗೂಡ್ಸ್ ಆಟೋ ಚಾಲಕ ಹಾಗೂ ರಾಹುಲ್ ದ್ರಾವಿಡ್ ನಡುವೆ ಕೆಲ ಕಾಲ ವಾಗ್ವಾದ ಕೂಡ ನಡೆದಿದೆ. ಆ ಬಳಿಕ ಹೈಗ್ರೌಂಡ್ ಠಾಣೆಗೆ ತೆರಳಿ ಗೂಡ್ಸ್ ಆಟೋ ಚಾಲಕನ … Continue reading BREAKING: ಬೆಂಗಳೂರಲ್ಲಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ
Copy and paste this URL into your WordPress site to embed
Copy and paste this code into your site to embed