ತಮಿಳುನಾಡು: ಬೆಲೆ ಏರಿಕೆ ಮತ್ತು ನಿರುದ್ಯೋಗದ ವಿರುದ್ಧ ಪ್ರತಿಭಟಿಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಪಕ್ಷದ ಹಲವಾರು ಸದಸ್ಯರು 150 ದಿನಗಳ ಸುದೀರ್ಘ ‘ಭಾರತ್ ಜೋಡೋ’ ಯಾತ್ರೆ ನಡೆಸುತ್ತಿದ್ದಾರೆ. ಈ ವೇಳೆ ತಮಿಳುನಾಡಿನಲ್ಲಿ ರಾಹುಲ್ ಗಾಂಧಿ ಮಹಿಳೆಯರ ಗುಂಪಿನೊಂದಿಗೆ ಸಂವಾದ ನಡೆಸುತ್ತಿದ್ದಾಗ ನಡೆದ ತಮಾಷೆಯ ಘಟನೆಯನ್ನು ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಹಂಚಿಕೊಂಡಿದ್ದಾರೆ.
ಸಂವಾದದ ವೇಳೆ, ರಾಹುಲ್ ಗಾಂಧಿ ತಮಿಳುನಾಡನ್ನು ಪ್ರೀತಿಸುತ್ತಿರುವುದರಿಂದ ಅವರು ತಮಿಳು ಹುಡುಗಿಯನ್ನು ಮದುವೆಯಾಗಲು ಸಿದ್ಧರಾಗಿದ್ದಾರೆ ಎಂದು ಮಹಿಳೆ ಹೇಳಿದ್ದಾರೆ.
A hilarious moment from day 3 of #BharatJodoYatra
During @RahulGandhi’s interaction with women MGNREGA workers in Marthandam this afternoon, one lady said they know RG loved Tamil Nadu & they’re ready to get him married to a Tamil girl! RG looks most amused & the photo shows it! pic.twitter.com/0buo0gv7KH
— Jairam Ramesh (@Jairam_Ramesh) September 10, 2022
“ಮಾರ್ತಾಂಡಮ್ನಲ್ಲಿ ಮಹಿಳಾ ಎಂಜಿಎನ್ಆರ್ಇಜಿಎ ಕಾರ್ಯಕರ್ತರೊಂದಿಗೆ ರಾಹುಲ್ ಗಾಂಧಿ ಸಂವಾದದ ಸಂದರ್ಭದಲ್ಲಿ, ಒಬ್ಬ ಮಹಿಳೆಯು ರಾಹುಲ್ ಗಾಂಧಿ ತಮಿಳುನಾಡನ್ನು ಪ್ರೀತಿಸುತ್ತಾರೆ ಮತ್ತು ಅವರು ತಮಿಳು ಹುಡುಗಿಯನ್ನು ಮದುವೆಯಾಗಲು ಸಿದ್ಧರಾಗಿದ್ದಾರೆ ಎಂದು ಹೇಳಿದರು” ಎಂದು ರಮೇಶ್ ಟ್ವೀಟ್ ಮಾಡಿದ್ದಾರೆ.
ಮಹಿಳೆ ಮಾತು ಕೇಳಿ ವಿಡಿಯೋ ಕಾಲ್ನಲ್ಲಿ ಬೆತ್ತಲಾದ ವ್ಯಕ್ತಿಗೆ 5.28 ಲಕ್ಷ ರೂ. ಪಂಗನಾಮ!
ಕ್ಲಿನಿಕ್ ಬಾಗಿಲು ತೆರೆಯಲು ವಿಳಂಬವಾಗಿದ್ಕೆ ವೈದ್ಯನನ್ನು ಹಿಗ್ಗಾಮುಗ್ಗಾ ಥಳಿಸಿದ ಜನರ ಗುಂಪು… Video
BIG NEWS: ತ್ಯಾಜ್ಯ ನೀರಿನಲ್ಲಿ ʻಪೋಲಿಯೊ ವೈರಸ್ʼ ಪತ್ತೆ: ತುರ್ತು ಪರಿಸ್ಥಿತಿ ಘೋಷಿಸಿದ ನ್ಯೂಯಾರ್ಕ್